ಆ್ಯಪ್ನಗರ

ಕಬಿನಿ ಡ್ಯಾಂನಿಂದ ನದಿಗೆ ನೀರು: ಮುನ್ನೆಚರಿಕೆ

ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 50,000 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗಿದೆ.

Vijaya Karnataka Web 8 Aug 2018, 3:18 pm
ಮೈಸೂರು: ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 50,000 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗಿದೆ.
Vijaya Karnataka Web kabini


ನದಿಯ ದಂಡೆ ಹಾಗೂ ತಗ್ಗು ಪ್ರದೇಶದಲ್ಲಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಅನಾಹುತಕ್ಕೆ ಅವಕಾಶವಾಗದಂತೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಕಬಿನಿ ಜಲಾಶಯದ ಸಹಾಯಕ ಕಾರ್ಯಪಾಲಕ ಅಭಿಯಂತರ ರಮೇಶ್ ಬಾಬು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ