ಆ್ಯಪ್ನಗರ

ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅವಮಾನ: ಮೂವರ ಬಂಧನ

ಪಟ್ಟಣದಲ್ಲಿ ಶನಿವಾರ ರಾತ್ರಿ ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಯುವಕರನ್ನು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.

ವಿಕ ಸುದ್ದಿಲೋಕ 15 Aug 2017, 7:59 am
ಸಿರವಾರ (ರಾಯಚೂರು): ಪಟ್ಟಣದಲ್ಲಿ ಶನಿವಾರ ರಾತ್ರಿ ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಯುವಕರನ್ನು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.
Vijaya Karnataka Web
ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅವಮಾನ: ಮೂವರ ಬಂಧನ


ಸ್ಥಳೀಯ ನಿವಾಸಿಗಳಾದ ವೆಂಕಟೇಶ, ವಿಜಯಕುಮಾರ ಹಾಗೂ ರಾಘು ಬಂಧಿತರು. ಕುಡಿದ ಅಮಲಿನಲ್ಲಿ ಈ ಕೃತ್ಯ ಎಸಗಿರುವುದಾಗಿ ಬಂಧಿತ ಯುವಕರು ಪೊಲೀಸರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಎಎಸ್‌ಪಿ ಎಸ್.ಬಿ. ಪಾಟೀಲ್, ಮಾನ್ವಿ ಸಿಪಿಐ ಚಂದ್ರಶೇಖರ, ಪಿಎಸ್‌ಐ ಸಾಬಯ್ಯ ನಾಯಕ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ