ಆ್ಯಪ್ನಗರ

ಆರ್‌ಟಿಪಿಎಸ್: 5ನೇ ಘಟಕ ಪುನರಾರಂಭ

ತಾಂತ್ರಿಕ ದೋಷ ಹಿನ್ನೆಲೆಯಲ್ಲಿ, ಶುಕ್ರವಾರ ಸಂಜೆ ಸ್ಥಗಿತಗೊಂಡಿದ್ದ ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ(ಆರ್‌ಟಿಪಿಎಸ್)ದ ಐದನೇ ಘಟಕ, ಭಾನುವಾರ ಪುನರಾರಂಭವಾಗಿದೆ.

ವಿಕ ಸುದ್ದಿಲೋಕ 14 Mar 2016, 7:27 am
ರಾಯಚೂರು; ತಾಂತ್ರಿಕ ದೋಷ ಹಿನ್ನೆಲೆಯಲ್ಲಿ, ಶುಕ್ರವಾರ ಸಂಜೆ ಸ್ಥಗಿತಗೊಂಡಿದ್ದ ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ(ಆರ್‌ಟಿಪಿಎಸ್)ದ ಐದನೇ ಘಟಕ, ಭಾನುವಾರ ಪುನರಾರಂಭವಾಗಿದೆ.
Vijaya Karnataka Web  5
ಆರ್‌ಟಿಪಿಎಸ್: 5ನೇ ಘಟಕ ಪುನರಾರಂಭ


ಬಾಯ್ಲರ್ ಟ್ಯೂಬ್ ಸೋರಿಕೆಯಿಂದ ಈ ಘಟಕದಲ್ಲಿ ಕಳೆದೆರಡು ದಿನಗಳಿಂದ ವಿದ್ಯುತ್ ಉತ್ಪಾದನೆ ನಿಲ್ಲಿಸಲಾಗಿತ್ತು. ಕೇಂದ್ರದ 4ನೇ ಘಟಕ, ಕಳೆದ ಕೆಲ ದಿನಗಳಿಂದ ಜನರೇಟರ್ ದುರಸ್ತಿ ಹಿನ್ನೆಲೆಯಲ್ಲಿ ವಿದ್ಯುತ್ ಉತ್ಪಾದಿಸುತ್ತಿಲ್ಲ. ಸದ್ಯ ಏಳು ಘಟಕಗಳಿಂದ 1,100 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ ಎಂದು ಆರ್‌ಟಿಪಿಎಸ್ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ