ಆ್ಯಪ್ನಗರ

ದಸರಾ ಕ್ರೀಡಾಕೂಟಕ್ಕೆ ಚಾಲನೆ

ಜಿ.ಪಂ ಹಾಗೂ ಯುವ ಸಬಲೀಕರಣ ಮತ್ತ ಕ್ರೀಡಾ ಇಲಾಖೆ ಸಹಯೋಗದಲ್ಲಿತಾಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಸಲಾಯಿತು.

Vijaya Karnataka Web 19 Sep 2019, 3:04 pm
ಲಿಂಗಸುಗೂರು : ಜಿ.ಪಂ ಹಾಗೂ ಯುವ ಸಬಲೀಕರಣ ಮತ್ತ ಕ್ರೀಡಾ ಇಲಾಖೆ ಸಹಯೋಗದಲ್ಲಿತಾಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಸಲಾಯಿತು.
Vijaya Karnataka Web dasara games start
ದಸರಾ ಕ್ರೀಡಾಕೂಟಕ್ಕೆ ಚಾಲನೆ


ಪಟ್ಟಣದ ಸರಕಾರಿ ಪಿಯು ಕಾಲೇಜು ಮೈದಾನದಲ್ಲಿಬುಧವಾರ ನಡೆದ ದಸರಾ ಕ್ರೀಡಾಕೂಟದಲ್ಲಿಕಬಡ್ಡಿ, ವಾಲಿಬಾಲ್‌, ಖೋಖೋ, ಟೆನ್ನಿಸ್‌ ಸೇರಿ ಇನ್ನಿತರ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ನಾನಾ ಶಾಲಾ-ಕಾಲೇಜುಗಳ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲೂಕು ಅಧಿಕಾರಿ ಮರಿಯಪ್ಪ, ದೈಹಿಕ ಶಿಕ್ಷಣ ಶಿಕ್ಷಕರಾದ ಗಂಗಮ್ಮ ಕಟ್ಟಿಮನಿ, ಶಿವಪುತ್ರ ಬೀದರ್‌, ಶಿವಾನಂದ ನರಹಟ್ಟಿ , ತಿಪ್ಪಣ್ಣ ರಾಠೋಡ್‌, ಚೆನ್ನಪ್ಪ ರಾಠೋಡ್‌, ರಾಯಪ್ಪ ಬಳಗಾನೂರು, ಚಂದ್ರಶೇಖರ್‌ ಹಾಗೂ ಇನ್ನಿತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ