ಆ್ಯಪ್ನಗರ

ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಹಬ್ಬ

ತಾಲೂಕಿನ ಆರ್‌ಎಚ್‌ನಂ.5ಕ್ಯಾಂಪ್‌ನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಸೋಮವಾರ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ ಜರುಗಿತು.

Vijaya Karnataka 11 Dec 2019, 5:00 am
ಸಿಂಧನೂರು: ತಾಲೂಕಿನ ಆರ್‌ಎಚ್‌ನಂ.5ಕ್ಯಾಂಪ್‌ನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಸೋಮವಾರ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ ಜರುಗಿತು.
Vijaya Karnataka Web district science festival for children
ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಹಬ್ಬ


ಶಾಸಕ ವೆಂಕಟರಾವ್‌ ನಾಡಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾಪಂಚಾಯಿತಿ ಅಧ್ಯಕ್ಷ ಆದಿಮನಿ ವೀರಲಕ್ಷಿತ್ರ್ಮ, ಜಿಲ್ಲಾಪಂಚಾಯಿತಿ ಸದಸ್ಯ ಅಮರೇಗೌಡ ವಿರುಪಾಪುರ, ಡಯಟ್‌ ಪ್ರಾಚಾರ್ಯ ಮಲ್ಲಿಕಾರ್ಜುನ, ಕ್ಷೇತ್ರ ಶಿಕ್ಷಣಾಧಿಕಾರಿ ವೃಷಬೇಂದ್ರಯ್ಯಸ್ವಾಮಿ, ಬಿಆರ್‌ಸಿ ಕೃಷ್ಣಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಪ್ರಹ್ಲಾದ ಬಿಸ್ವಾಸ್‌, ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಸೇರಿ ಹಲವರು ಇದ್ದರು.

ವ್ಯವಸ್ಥೆ: ಜಿಲ್ಲೆಯ ನಾನಾ ತಾಲೂಕುಗಳಿಂದ ಆಗಮಿಸಿರುವ 150 ವಿದ್ಯಾರ್ಥಿಗಳಿಗೆ ಬಂಗಾಲಿ ನಿವಾಸಿಗಳ ಮನೆಯಲ್ಲಿವಾಸಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಇತರರ ಸಂಸ್ಕೃತಿ, ಸಂಪ್ರದಾಯ ಮಕ್ಕಳಿಗೆ ಗೊತ್ತಾಗಲಿ ಎಂಬ ಕಾರಣಕ್ಕೆ ವಿಶೇಷ ಬಗೆಯ ಚಿಂತನೆ ಮಾಡಲಾಗಿದೆ. ಮೂರು ದಿನಗಳ ಕಾಲ ವಿಜ್ಞಾನ ಹಬ್ಬವಿದ್ದು, ಬುಧವಾರ ಸಮಾರೋಪಗೊಳ್ಳಲಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ