ಆ್ಯಪ್ನಗರ

ಚುನಾವಣಾ ಪ್ರಚಾರ: ಅಧಿಕಾರಿ ಅಮಾನತು

ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಂಡು ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಂರಕ್ಷಣಾಧಿಕಾರಿ (ಹೊರಗುತ್ತಿಗೆ ನೌಕರ)ಯೊಬ್ಬರನ್ನು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಮಾನತುಗೊಳಿಸಿ, ಮಂಗಳವಾರ ಆದೇಶಿಸಿದ್ದಾರೆ.

Vijaya Karnataka 9 May 2018, 12:00 am
ರಾಯಚೂರು: ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಂಡು ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಂರಕ್ಷಣಾಧಿಕಾರಿ (ಹೊರಗುತ್ತಿಗೆ ನೌಕರ)ಯೊಬ್ಬರನ್ನು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಮಾನತುಗೊಳಿಸಿ, ಮಂಗಳವಾರ ಆದೇಶಿಸಿದ್ದಾರೆ.
Vijaya Karnataka Web election campaign officer suspended
ಚುನಾವಣಾ ಪ್ರಚಾರ: ಅಧಿಕಾರಿ ಅಮಾನತು


ಡಾ.ಶಿವರಾಜ ಅಮಾನತುಗೊಂಡ ಅಧಿಕಾರಿ. ‘‘ಇವರು ರಾಜಕೀಯ ಪಕ್ಷಗಳ ಪರ ಪ್ರಚಾರ ನಡೆಸಿ, ನೀತಿಸಂಹಿತೆ ಉಲ್ಲಂಘಿಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಅವರು ತಪ್ಪೊಪ್ಪಿಕೊಂಡಿದ್ದಾರೆ. ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ’’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ