ಆ್ಯಪ್ನಗರ

‘ಸಹಕಾರಿಗಳಿಂದ ಮಹಿಳೆಯರ ಸಬಲೀಕರಣ’

ಸಹಕಾರಿ ಸಂಘಗಳು ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಸಬಲೀಕರಣಕ್ಕೆ ಸಹಕಾರಿಯಾಗಿವೆ ಎಂದು ತಾಲೂಕು ಇಂದಿರಾಗಾಂಧಿ ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪುಗಳ ಮಹಿಳಾ ಸಹಕಾರಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ ಹೇಳಿದರು.

Vijaya Karnataka 23 Sep 2018, 5:00 am
ಸಿಂಧನೂರು : ಸಹಕಾರಿ ಸಂಘಗಳು ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಸಬಲೀಕರಣಕ್ಕೆ ಸಹಕಾರಿಯಾಗಿವೆ ಎಂದು ತಾಲೂಕು ಇಂದಿರಾಗಾಂಧಿ ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪುಗಳ ಮಹಿಳಾ ಸಹಕಾರಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ ಹೇಳಿದರು.
Vijaya Karnataka Web RAC-RCH22SND4


ನಗರದ ತಾಲೂಕು ಪಂಚಾಯಿತಿ ಕಚೇರಿ ಮೈದಾನದಲ್ಲಿರುವ ಸ್ತ್ರೀಶಕ್ತಿ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಒಕ್ಕೂಟದ 14ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಒಕ್ಕೂಟದಿಂದ ಮಹಿಳೆಯರಿಗೆ ಹೆಚ್ಚಿನ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ಎಲ್ಲರೂ ಸದುಪಯೋಗಪಡೆಯಬೇಕು ಎಂದರು.

ಸಿಡಿಪಿಒಗಳಾದ ಅಶೋಕ, ಯೋಗಿತಾಬಾಯಿ, ಬಂದನಗೌಡ ಸೇರಿ ಹಲವರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ