ಆ್ಯಪ್ನಗರ

ಜೈಲಿನಿಂದ ಪರಾರಿಯಾಗಿದ್ದ ಆರೋಪಿಗಳು ಮತ್ತೆ ಸೆರೆ

ಉಪ ಕಾರಾಗೃಹದಿಂದ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ.

ವಿಕ ಸುದ್ದಿಲೋಕ 17 Sep 2016, 5:14 pm
ರಾಯಚೂರು: ಇಲ್ಲಿನ ಉಪ ಕಾರಾಗೃಹದಿಂದ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web escaped prisoners arrest again
ಜೈಲಿನಿಂದ ಪರಾರಿಯಾಗಿದ್ದ ಆರೋಪಿಗಳು ಮತ್ತೆ ಸೆರೆ


ರಾಯಚೂರು ಮತ್ತು ದೇವದುರ್ಗ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ರಂಗಪ್ಪ ಮತ್ತು ಹನುಮಂತ ಆಂಧ್ರಪ್ರದೇಶದ ರೇಣಿಗುಂಟಾದಲ್ಲಿ ತಲೆ ಮರೆಸಿಕೊಂಡಿದ್ದರು.

ಜುಲೈ 22 ರಂದು ಕಾರಾಗೃಹ ಶೌಚಾಲಯದ ಕಿಟಕಿ ಮುರಿದು ನಾಲ್ವರು ಆರೋಪಿಗಳು ಪರಾರಿಯಾಗಿದ್ದರು.ಇವರಲ್ಲಿ ರಾಮು ಹಾಗೂ ದೇವರಾಜ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ