ಆ್ಯಪ್ನಗರ

ಗಡ್ಡಿಗೊಳಿ ಬಸವೇಶ್ವರ ದೇವಸ್ಥಾನ ಮುಳುಗಡೆ

ಬಸವಸಾಗರ ಜಲಾಶಯದಿಂದ ಬುಧವಾರ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಸಿದ್ದರಿಂದ ದೇವದುರ್ಗ ತಾಲೂಕಿನ ಶ್ರೀ ಗಡ್ಡೆಗೊಳಿ ಬಸವೇಶ್ವರ ದೇವಸ್ಥಾನ ಮುಳುಗಿದೆ.

Vijaya Karnataka 5 Sep 2019, 2:31 pm
ದೇವದುರ್ಗ: ಬಸವಸಾಗರ ಜಲಾಶಯದಿಂದ ಬುಧವಾರ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಸಿದ್ದರಿಂದ ದೇವದುರ್ಗ ತಾಲೂಕಿನ ಶ್ರೀ ಗಡ್ಡೆಗೊಳಿ ಬಸವೇಶ್ವರ ದೇವಸ್ಥಾನ ಮುಳುಗಿದೆ.
Vijaya Karnataka Web gaddigoli basaveshwara temple
ಗಡ್ಡಿಗೊಳಿ ಬಸವೇಶ್ವರ ದೇವಸ್ಥಾನ ಮುಳುಗಡೆ

ಕಳೆದ ಒಂದು ತಿಂಗಳು ನದಿಯಲ್ಲಿಸಂಪೂರ್ಣ ಮುಳುಗಿದ್ದ ಈ ದೇವಸ್ಥಾನವನ್ನು ಕಳೆದ ವಾರವಷ್ಟೇ ಸ್ವಚ್ಛಗೊಳಿಸಿ, ಪೂಜಾ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ದೇವಸ್ಥಾನ ಮತ್ತೊಮ್ಮೆ ಮುಳುಗಿದ್ದರಿಂದ ಭಕ್ತರು ಆತಂಕಕ್ಕೆ ಒಳಗಾಗಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ