ಆ್ಯಪ್ನಗರ

ದ್ವಿತೀಯ ಪಿಯು ಸಹಾಯವಾಣಿ ಆರಂಭ

ರಾಯಚೂರು: ಜಿಲ್ಲೆಯಲ್ಲಿ ಮಾ.11ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಗೊಂದಲ ನಿವಾರಣೆಗೆ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಡಿಡಿಪಿಯು ಕಚೇರಿ ತಿಳಿಸಿದೆ.

ವಿಕ ಸುದ್ದಿಲೋಕ 8 Mar 2016, 7:52 pm
ರಾಯಚೂರು: ಜಿಲ್ಲೆಯಲ್ಲಿ ಮಾ.11ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಗೊಂದಲ ನಿವಾರಣೆಗೆ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಡಿಡಿಪಿಯು ಕಚೇರಿ ತಿಳಿಸಿದೆ.
Vijaya Karnataka Web helpline for puc second students
ದ್ವಿತೀಯ ಪಿಯು ಸಹಾಯವಾಣಿ ಆರಂಭ


ಮಾ. 11 ರಿಂದ 28ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಈ ಸಂದರ್ಭ ವಿದ್ಯಾರ್ಥಿಗಳಿಗೆ ಎದುರಾಗುವ ಸಮಸ್ಯೆ, ಗೊಂದಲಗಳ ನಿವಾರಣೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ಸಹಾಯವಾಣಿ ಕೇಂದ್ರ ಸ್ಥಾಪಿಸಿದ್ದು, ವಿದ್ಯಾರ್ಥಿಗಳು ಸಹಾಯವಾಣಿ ಕೇಂದ್ರ ದೂ : 08532-228621 / 228625 ಕರೆ ಮಾಡಿ ಸಮಸ್ಯೆ ಪರಿಹರಿಸಿಕೊಳ್ಳಲು ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕಂಬಾರ ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ