ಆ್ಯಪ್ನಗರ

ರಾಯಚೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ವಿಸಿಎಮ್ ಖಾಸಗಿ ಕಾಲೇಜಿನವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿಕ ಸುದ್ದಿಲೋಕ 14 Oct 2016, 12:20 pm
ರಾಯಚೂರು: ವಿಸಿಎಮ್ ಖಾಸಗಿ ಕಾಲೇಜಿನ ಪಿಯುಸಿ ಮೊದಲ ವರ್ಷದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Vijaya Karnataka Web student suicide in raichur
ರಾಯಚೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ


ತನುಜ (17) ಮೃತ ಯುವತಿ. ಸಿಂದನೂರು ನಗರದಲ್ಲಿರುವ ವಸತಿ ನಿಲಯದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹಬ್ಬಕ್ಕೆ ಊರಿಗೆ ಹೋಗಿ ಬಂದವಳು, ತಡರಾತ್ರಿ ನೇಣಿಗೆ ಕೊರಳೊಡ್ಡಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ