ಆ್ಯಪ್ನಗರ

ಕರ್ನಾಟಕ ಜನಪರ ರಾಷ್ಟ್ರ ಸಮಿತಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕರ್ನಾಟಕ ಜನಪರ ರಾಷ್ಟ್ರ ಸಮಿತಿಯ ಸ್ವತಂತ್ರ್ಯ ಅಭ್ಯರ್ಥಿಯಾಗಿ ರಘು ಜಾಣಗೆರೆ ಅವರು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು...

Vijaya Karnataka 26 Mar 2019, 5:00 am
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕರ್ನಾಟಕ ಜನಪರ ರಾಷ್ಟ್ರ ಸಮಿತಿಯ ಸ್ವತಂತ್ರ್ಯ ಅಭ್ಯರ್ಥಿಯಾಗಿ ರಘು ಜಾಣಗೆರೆ ಅವರು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
Vijaya Karnataka Web karnataka janata party national council nominee nominee
ಕರ್ನಾಟಕ ಜನಪರ ರಾಷ್ಟ್ರ ಸಮಿತಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ


ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಸಲುವಾಗಿ ಸ್ವಚ್ಛ, ಪ್ರಾಮಾಣಿಕ ಮತ್ತು ಜನಪರ ರಾಜಕಾರಣ ಸೇರಿದಂತೆ ಹಣ, ಹೆಂಡ, ತೋಳುಬಲಗಳ ವಿರುದ್ಧದ ಹೋರಾಟವನ್ನು ಬೆಂಬಲಿಸುವಂತೆ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿಕೊಂಡರು.

ಉಮೇದುವಾರಿಕೆ ಸಲ್ಲಿಕೆಯ ವೇಳೆ ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ, ಸೇರಿದಂತೆ ಸ್ನೇಹಿತರು ಹಾಗೂ ಬೆಂಬಲಿಗರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ