ಆ್ಯಪ್ನಗರ

ಅಡಕೆ ತೋಟದಲ್ಲಿ ಗಾಂಜಾ: ಬಂಧನ

ಅಡಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಘಟನೆ ತಾಲೂಕಿನ ಹಿತ್ತಲ ಗ್ರಾಮದಲ್ಲಿ ಬುಧವಾರ ನಡೆದಿದೆ.

Vijaya Karnataka 14 Sep 2018, 10:25 pm
ಶಿಕಾರಿಪುರ : ಅಡಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಘಟನೆ ತಾಲೂಕಿನ ಹಿತ್ತಲ ಗ್ರಾಮದಲ್ಲಿ ಬುಧವಾರ ನಡೆದಿದೆ.
Vijaya Karnataka Web SMR-12SKP3


ಹಿತ್ತಲ ಗ್ರಾಮದ ಹಾಲಪ್ಪ ಬಂಧಿತ. ಈತ ತನ್ನ ಅಡಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಬಗ್ಗೆ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 45 ಸಾವಿರ ರೂ. ಮೌಲ್ಯದ 9 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ. ಸಿಪಿಐ ಬಸವರಾಜ್‌, ಪಿಎಸ್‌ಐ ರವಿಕುಮಾರ್‌, ದೊಡ್ಡಪ್ಪ, ಮಾಲತೇಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ