ಆ್ಯಪ್ನಗರ

ರಸ್ತೆ ಅತಿಕ್ರಮಣ ತೆರವಿಗೆ ಒತ್ತಾಯ

ತಾಲೂಕಿನ ಸುತ್ತಕೋಟೆ ಗ್ರಾಮದಲ್ಲಿರಸ್ತೆ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳಲಾಗಿದ್ದು, ಅದನ್ನು ತೆರವುಗೊಳಿಸುವಂತೆ ಗ್ರಾಮದ ಮುಖಂಡರು ಆಗ್ರಹಿಸಿದರು.

Vijaya Karnataka 29 Aug 2019, 5:00 am
ಶಿವಮೊಗ್ಗ: ತಾಲೂಕಿನ ಸುತ್ತಕೋಟೆ ಗ್ರಾಮದಲ್ಲಿರಸ್ತೆ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳಲಾಗಿದ್ದು, ಅದನ್ನು ತೆರವುಗೊಳಿಸುವಂತೆ ಗ್ರಾಮದ ಮುಖಂಡರು ಆಗ್ರಹಿಸಿದರು.
Vijaya Karnataka Web insist on road crossing
ರಸ್ತೆ ಅತಿಕ್ರಮಣ ತೆರವಿಗೆ ಒತ್ತಾಯ


ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಗ್ರಾಮದಲ್ಲಿಕೆಲ ಪ್ರಭಾವಿಗಳು ರಸ್ತೆ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಸಾರ್ವಜನಿಕರ ಹಿತಾಸಕ್ತಿ ಮನಗಂಡು ಇವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಹೇಳಿದರು.

ಗ್ರಾಮದ ಮುಖಂಡರಾದ ಸಂತೋಷ್‌, ನವಿಲಪ್ಪ, ಬಸವರಾಜಪ್ಪ, ಗಣೇಶ್‌ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ