ಆ್ಯಪ್ನಗರ

ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ತಾಲೂಕಿನ ಮಾಸೂರು ಗ್ರಾಮದಲ್ಲಿ ನಡೆಯುತ್ತಿದ್ದ ವಿವಾಹದಲ್ಲಿ ಬಾಲಕ ಅಪ್ರಾಪ್ತ ವಯಸ್ಕ ಎಂಬ ಹಿನ್ನೆಲೆಯಲ್ಲಿ ಇಲ್ಲಿನ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಧ್ಯಪ್ರವೇಶಿಸಿ ವಿವಾಹ ತಡೆ ಹಿಡಿದು, ಬಾಲಕನನ್ನು ಶಿವಮೊಗ್ಗದ ಮಕ್ಕಳ ರಕ್ಷ ಣಾ ಕೇಂದ್ರಕ್ಕೆ ಒಪ್ಪಿಸಿದ ಘಟನೆ ವರದಿಯಾಗಿದೆ.

Vijaya Karnataka 23 Jun 2019, 5:00 am
ಸಾಗರ : ತಾಲೂಕಿನ ಮಾಸೂರು ಗ್ರಾಮದಲ್ಲಿ ನಡೆಯುತ್ತಿದ್ದ ವಿವಾಹದಲ್ಲಿ ಬಾಲಕ ಅಪ್ರಾಪ್ತ ವಯಸ್ಕ ಎಂಬ ಹಿನ್ನೆಲೆಯಲ್ಲಿ ಇಲ್ಲಿನ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಧ್ಯಪ್ರವೇಶಿಸಿ ವಿವಾಹ ತಡೆ ಹಿಡಿದು, ಬಾಲಕನನ್ನು ಶಿವಮೊಗ್ಗದ ಮಕ್ಕಳ ರಕ್ಷ ಣಾ ಕೇಂದ್ರಕ್ಕೆ ಒಪ್ಪಿಸಿದ ಘಟನೆ ವರದಿಯಾಗಿದೆ.
Vijaya Karnataka Web officers stopped the child marriage
ಬಾಲ್ಯ ವಿವಾಹ ತಡೆದ ಅಧಿಕಾರಿಗಳು


ಸೊರಬ ತಾಲೂಕಿನ ಮೂಡಗೋಡು ಗ್ರಾಮದ 18 ವರ್ಷ 2 ತಿಂಗಳ ಅಪ್ರಾಪ್ತ ವಯಸ್ಸಿನ ಬಾಲಕನ ಮದುವೆ ಮಾಸೂರಿನ ಪ್ರಾಪ್ತ ವಯಸ್ಸಿನ ವಧುವಿನೊಂದಿಗೆ ನಿಶ್ಚಯವಾಗಿತ್ತು. ಈ ವಿಷಯ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಭರತ್‌, ಸಾಗರ ಶಿಶು ಅಭಿವೃದ್ಧಿ ಇಲಾಖೆಯ ವನಮಾಲಾ, ಸಾಗರ ಗ್ರಾಮಾಂತರ ಪೊಲೀಸರು ಶುಕ್ರವಾರ ಕಾರ್ಯಾಚರಣೆ ನಡೆಸಿ ಅಪ್ರಾಪ್ತ ವಯಸ್ಸಿನ ಬಾಲಕನ ವಿವಾಹ ನಿಲ್ಲಿಸಿದ್ದಾರೆ. ಈ ನಡುವೆ ಬಾಲಕ ಶಿಕ್ಷ ಣ ಪಡೆದ ಶಾಲೆ ಮುಖ್ಯಸ್ಥರನ್ನು ಸಂಪರ್ಕಿಸಿ, ವಯಸ್ಸನ್ನು ಖಚಿತ ಪಡಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ