ಆ್ಯಪ್ನಗರ

ವಾಲಿಬಾಲ್‌ನಲ್ಲಿವಿಭಾಗ ಮಟ್ಟಕ್ಕೆ ಆಯ್ಕೆ

ಪಟ್ಟಣದ ಶ್ರೀ ಬಸವೇಶ್ವರ ಪ್ರೌಢಶಾಲೆ ಬಾಲಕಿಯರು ಜಿಲ್ಲಾಮಟ್ಟದ ವಾಲಿಬಾಲ್‌ ಕ್ರೀಡಾಕೂಟದಲ್ಲಿಪ್ರಥಮ ಸ್ಥಾನದೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Vijaya Karnataka 24 Sep 2019, 5:00 am
ರಿಪ್ಪನ್‌ಪೇಟೆ: ಪಟ್ಟಣದ ಶ್ರೀ ಬಸವೇಶ್ವರ ಪ್ರೌಢಶಾಲೆ ಬಾಲಕಿಯರು ಜಿಲ್ಲಾಮಟ್ಟದ ವಾಲಿಬಾಲ್‌ ಕ್ರೀಡಾಕೂಟದಲ್ಲಿಪ್ರಥಮ ಸ್ಥಾನದೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Vijaya Karnataka Web selection for the division level in volleyball
ವಾಲಿಬಾಲ್‌ನಲ್ಲಿವಿಭಾಗ ಮಟ್ಟಕ್ಕೆ ಆಯ್ಕೆ


2013ರಿಂದ ಸಂಸ್ಥೆಯ ಕನ್ನಡ ಮತ್ತು ಅಂಗ್ಲಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ಸತತವಾಗಿ ತಾಲೂಕು, ಜಿಲ್ಲಾಮಟ್ಟದ ಪ್ರೌಢಶಾಲೆ ಕ್ರೀಡಾಕೂಟದ ವಾಲಿಬಾಲ್‌ ಪಂದ್ಯಾವಳಿಯಲ್ಲಿಪ್ರಥಮ ಸ್ಥಾನಗಳಿಸಿ ವಿಭಾಗಮಟ್ಟಕ್ಕೆ ಆಯ್ಕೆಯಾಗುತ್ತಿದ್ದಾರೆ ಎಂದು ಎಸ್‌ಜೆಜಿ ವಿದ್ಯಾಪೀಠದ ನಿರ್ದೇಶಕ ಎಚ್‌.ಎಂ.ವರ್ತೇಶ್‌, ಪೋಷಕ ಸಮಿತಿ ಅಧ್ಯಕ್ಷ ಸೋಮಶೇಖರ ದೂನ, ಸದಸ್ಯ ಎಂ.ಮಹೇಶ್‌ ಮತ್ತಿತರರು ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ