ಆ್ಯಪ್ನಗರ

ಮರಕ್ಕೆ ಟ್ಯಾಂಕರ್‌ ಡಿಕ್ಕಿ

ಪೆಟ್ರೋಲಿಯಂ ಉತ್ಪನ್ನ ಸಾಗಿಸುತ್ತಿದ್ದ ಟ್ಯಾಂಕರ್‌ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಯಡೂರು ಸಮೀಪದ ಮೇಕೇರಿಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.

Vijaya Karnataka 14 Jun 2019, 5:00 am
ಹೊಸನಗರ: ಪೆಟ್ರೋಲಿಯಂ ಉತ್ಪನ್ನ ಸಾಗಿಸುತ್ತಿದ್ದ ಟ್ಯಾಂಕರ್‌ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಯಡೂರು ಸಮೀಪದ ಮೇಕೇರಿಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.
Vijaya Karnataka Web SMR-13HOSP2


ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್‌ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆಯಿತು. ವಾಹನದಲ್ಲಿದ್ದ ಚಾಲಕ ಮತ್ತು ನಿರ್ವಾಹಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಟ್ಯಾಂಕರ್‌ನ ಮುಂಭಾಗ ನುಜ್ಜುಗುಜ್ಜಾಗಿದೆ. ಟ್ಯಾಂಕರ್‌ ಮಂಗಳೂರಿನಿಂದ ಮಾಸ್ತಿಕಟ್ಟೆ, ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ