ಆ್ಯಪ್ನಗರ

ಡಿವೈಡರ್‌ಗೆ ಕಾರು ಡಿಕ್ಕಿ: ಆರ್‌ಟಿಒ ಇನ್ಸ್‌ಪೆಕ್ಟರ್‌ ಸಾವು

ಶಿರಾದಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಚಿತ್ರದುರ್ಗದ ಆರ್‌ಟಿಒ ಇನ್ಸ್‌ಪೆಕ್ಟರ್‌ ಮೃತಪಟ್ಟಿದ್ದಾರೆ.

Vijaya Karnataka Web 20 Jul 2018, 2:32 pm
Vijaya Karnataka Web car.
ತುಮಕೂರು: ಶಿರಾದಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಚಿತ್ರದುರ್ಗದ ಆರ್‌ಟಿಒ ಇನ್ಸ್‌ಪೆಕ್ಟರ್‌ ಮೃತಪಟ್ಟಿದ್ದಾರೆ.

ಚಿತ್ರದುರ್ಗದ ಆರ್‌ಟಿಒ ಇನ್ಸ್‌ಪೆಕ್ಟರ್‌ ದೇವರಾಜು (50) ಮೃತಪಟ್ಟವರು.

ಅವರು ಶಿರಾದಿಂದ ವಾಪಸಾಗುವಾಗ ತಾವರೆಕೆರೆ ಬಳಿ ಈ ದುರಂತ ಸಂಭವಿಸಿದೆ. ಕಾರು ಚಾಲಕ ಅಶೋಕ ಗಂಭೀರವಾಗಿ ಗಾಯಗೊಂಡಿದ್ದು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ