ಆ್ಯಪ್ನಗರ

ತುಮಕೂರು: ಸಿದ್ದಗಂಗಾ ಮಠದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ ಸಿದ್ದಗಂಗಾ ಶ್ರೀಗಳು

ತುಮಕೂರಿನಲ್ಲಿ ಶ್ರೀ ಸಿದ್ದಗಂಗಾ ಮಠದ ಮಠಾಧೀಶರಾದ ಸಿದ್ದಲಿಂಗ ಸ್ವಾಮೀಜಿಯವರು ಕೂಡ ತಮ್ಮ ಹಕ್ಕು ಚಲಾಯಿಸಿದ್ದಾರೆ. ತುಮಕೂರಿನ ಮೈದಾಳ ಗ್ರಾಮ ಪಂಚಾಯತ್‌ ವ್ಯಾಫ್ತಿಯ ಸಿದ್ದಗಂಗಾ ಮಠದ ಮತಗಟ್ಟೆಯಲ್ಲಿ ಮತದಾನ ಮಾಡಿದ ಸಿದ್ದಗಂಗಾ ಶ್ರೀಗಳು ಬೆಳ್ಳಂಬೆಳಗ್ಗೆ ಶಾಲೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ.

Vijaya Karnataka Web 22 Dec 2020, 1:22 pm
ತುಮಕೂರು: ರಾಜ್ಯದಲ್ಲಿ ನಡೆಯುತ್ತಿರುವ ಗ್ರಾಮಪಂಚಾಯತ್‌ ಚುನಾವಣೆಯ ಮೊದಲ ಹಂತದ ಮತದಾನ ಮಂಗಳವಾರ ಆರಂಭಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ.
Vijaya Karnataka Web tumkur siddaganga sri


ಇತ್ತ ತುಮಕೂರಿನಲ್ಲಿ ಶ್ರೀ ಸಿದ್ದಗಂಗಾ ಮಠದ ಮಠಾಧೀಶರಾದ ಸಿದ್ದಲಿಂಗ ಸ್ವಾಮೀಜಿಯವರು ಕೂಡ ತಮ್ಮ ಹಕ್ಕು ಚಲಾಯಿಸಿದ್ದಾರೆ. ತುಮಕೂರಿನ ಮೈದಾಳ ಗ್ರಾಮ ಪಂಚಾಯತ್‌ ವ್ಯಾಫ್ತಿಯ ಸಿದ್ದಗಂಗಾ ಮಠದ ಮತಗಟ್ಟೆಯಲ್ಲಿ ಮತದಾನ ಮಾಡಿದ ಸಿದ್ದಗಂಗಾ ಶ್ರೀಗಳು ಬೆಳ್ಳಂಬೆಳಗ್ಗೆ ಶಾಲೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಸಾಮಾನ್ಯ ಪಟಾಕಿ ಮಾರಾಟ ಮಾಡಿದವರ ವಿರುದ್ಧ ಕ್ರಮ: ವಿವರಣೆ ಕೇಳಿದ ಹೈಕೋರ್ಟ್‌

ಮೊದಲ ಹಂತದ ಮತದಾನದಲ್ಲಿ ತುಮಕೂರು ಜಿಲ್ಲೆಯಲ್ಲಿ ತುಮಕೂರು, ಕುಣಿಗಲ್, ಗುಬ್ಬಿ, ಕೊರಟಗೆರೆ, ಪಾವಗಡ ತಾಲೂಕುಗಳ ಗ್ರಾಪಂಗಳಿಗೆ ಮತದಾನ ನಡೆಯುತ್ತಿದ್ದು, ಒಟ್ಟು 168 ಕ್ಷೇತ್ರ , 2786 ಸ್ಥಾನಗಳು ಇವೆ. ಈಗಾಗಲೇ 156 ಸ್ಥಾನಗಳಿಗೆ ಅವಿರೋಧ ಆಯ್ಕೆ ಮಾಡಲಾಗಿದ್ದು, 2594 ಸ್ಥಾನಗಳಿಗೆ ಮತದಾನ, 7,142 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ