ಆ್ಯಪ್ನಗರ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ

ಸಕ್ತ ಸಾಲಿನ ಮುಂಗಾರು ಮಳೆ ಕೇರಳ ರಾಜ್ಯಕ್ಕೆ ಜೂ.8 ರಂದು ಪ್ರವೇಶಿಸಿದ್ದು, ಅರಬ್ಬಿ ಸಮದ್ರದಲ್ಲಿ ವಾಯುಭಾರ ಕುಸಿತವುಂಟಾಗಿದೆ. ಮುಂದಿನ 2-3 ದಿನಗಳಲ್ಲಿ ರಾಜ್ಯದ ಕರಾವಳಿ ಒಳನಾಡು ಪ್ರದೇಶದ ಹಲವು ಭಾಗಗಳಲ್ಲಿ ಗಂಟೆಗೆ 35-45 ಕಿ.ಮೀ. ವೇಗವಾಗಿ ಗಾಳಿ ಬೀಸಲಿದ್ದು, ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.

Vijaya Karnataka 11 Jun 2019, 5:00 am
ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಮಳೆ ಕೇರಳ ರಾಜ್ಯಕ್ಕೆ ಜೂ.8 ರಂದು ಪ್ರವೇಶಿಸಿದ್ದು, ಅರಬ್ಬಿ ಸಮದ್ರದಲ್ಲಿ ವಾಯುಭಾರ ಕುಸಿತವುಂಟಾಗಿದೆ. ಮುಂದಿನ 2-3 ದಿನಗಳಲ್ಲಿ ರಾಜ್ಯದ ಕರಾವಳಿ ಒಳನಾಡು ಪ್ರದೇಶದ ಹಲವು ಭಾಗಗಳಲ್ಲಿ ಗಂಟೆಗೆ 35-45 ಕಿ.ಮೀ. ವೇಗವಾಗಿ ಗಾಳಿ ಬೀಸಲಿದ್ದು, ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
Vijaya Karnataka Web arabian sea
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ


ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಸಾರ್ವಜನಿಕರು ಅಗತ್ಯ ಮುಂಜಾಗೃತ ಸುರಕ್ಷಾ ಕ್ರಮಗಳನ್ನು ವಹಿಸುವಂತೆ, ತುರ್ತು ಸೇವೆಗೆ ಟೋಲ್‌ ಫ್ರೀ ಸಂಖ್ಯೆ- 1077, ದೂರವಾಣಿ ಸಂಖ್ಯೆ 0820-2574802 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ