ಆ್ಯಪ್ನಗರ

ಹಟ್ಟಿಯಂಗಡಿ ಲೋಕನಾಥೇಶ್ವರ ದೇವಸ್ಥಾನ ಪ್ರಭಾವಳಿ ಮೆರವಣಿಗೆ

ಶ್ರೀ ಲೋಕನಾಥೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಶ್ರೀ ಲೋಕನಾಥೇಶ್ವರ ದೇವರ ಬೆಳ್ಳಿಯ ಪ್ರಭಾವಳಿ, ಈಶ್ವರ ದೇವರಿಗೆ ಮುಖವಾಡ ಮತ್ತು ಸಪರಿವಾರ ದೇವರುಗಳ ಮುಖವಾಡವನ್ನು ಮಂಗಳವಾರ ಸಂಜೆ ತಲ್ಲೂರು ಸರ್ಕಲ್‌ನಿಂದ ಮೆರವಣಿಗೆಯಲ್ಲಿ ತರಲಾಯಿತು. ಪೂರ್ಣಕುಂಭ ಸ್ವಾಗತದೊಂದಿಗೆ ಶ್ರೀ ಕ್ಷೇತ್ರಕ್ಕೆ ತರಲಾಯಿತು.

Vijaya Karnataka 30 Jan 2019, 5:00 am
ವಂಡ್ಸೆ: ಶ್ರೀ ಲೋಕನಾಥೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಶ್ರೀ ಲೋಕನಾಥೇಶ್ವರ ದೇವರ ಬೆಳ್ಳಿಯ ಪ್ರಭಾವಳಿ, ಈಶ್ವರ ದೇವರಿಗೆ ಮುಖವಾಡ ಮತ್ತು ಸಪರಿವಾರ ದೇವರುಗಳ ಮುಖವಾಡವನ್ನು ಮಂಗಳವಾರ ಸಂಜೆ ತಲ್ಲೂರು ಸರ್ಕಲ್‌ನಿಂದ ಮೆರವಣಿಗೆಯಲ್ಲಿ ತರಲಾಯಿತು. ಪೂರ್ಣಕುಂಭ ಸ್ವಾಗತದೊಂದಿಗೆ ಶ್ರೀ ಕ್ಷೇತ್ರಕ್ಕೆ ತರಲಾಯಿತು.
Vijaya Karnataka Web KDP-29 VND LOKA


ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರು ಇದರ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ, ಲೋಕನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ, ಸನತ್‌ ರೈ, ಸಬ್ಲಾಡಿ ಮಂಜಯ್ಯ ಶೆಟ್ಟಿ, ಹಾಗೂ ಊರಿನ ಪ್ರಮುಖರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ