ಆ್ಯಪ್ನಗರ

ಅನಂತಕುಮಾರ ಹೆಗಡೆ ರೋಡ್‌ ಶೋ

ದಾಂಡೇಲಿ: ಉತ್ತರ ಕನ್ನಡ ಕ್ಷೇತ್ರದ ಭಾರತೀಯ ಜನತಾ ಪಕ್ಷ ದ ಅಭ್ಯರ್ಥಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಬುಧವಾರ ಪಟ್ಟಣದಲ್ಲಿ ರೋಡ್‌ ಶೋ ನಡೆಸಿದರು. ನಗರದ ಮುಖ್ಯ ಬೀದಿಗಳಲ್ಲಿ ರೋಡ್‌ ಶೋ ಮೂಲಕ ಸಾಗಿ ನಗರದ ವೆಸ್ಟ್‌ಕೊಸ್ಟ್‌ ಕಾಗದ ಕಾರ್ಖಾನೆಯ ರಂಗನಾಥ ಸಭಾಂಗಣದಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಮತ ಯಾಚಿಸಿದರು.

Vijaya Karnataka 18 Apr 2019, 5:00 am
ದಾಂಡೇಲಿ: ಉತ್ತರ ಕನ್ನಡ ಕ್ಷೇತ್ರದ ಭಾರತೀಯ ಜನತಾ ಪಕ್ಷ ದ ಅಭ್ಯರ್ಥಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಬುಧವಾರ ಪಟ್ಟಣದಲ್ಲಿ ರೋಡ್‌ ಶೋ ನಡೆಸಿದರು. ನಗರದ ಮುಖ್ಯ ಬೀದಿಗಳಲ್ಲಿ ರೋಡ್‌ ಶೋ ಮೂಲಕ ಸಾಗಿ ನಗರದ ವೆಸ್ಟ್‌ಕೊಸ್ಟ್‌ ಕಾಗದ ಕಾರ್ಖಾನೆಯ ರಂಗನಾಥ ಸಭಾಂಗಣದಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಮತ ಯಾಚಿಸಿದರು.
Vijaya Karnataka Web ananthakumara hegde road show
ಅನಂತಕುಮಾರ ಹೆಗಡೆ ರೋಡ್‌ ಶೋ


ಮಾಜಿ ಶಾಸಕ ಸುನೀಲ ಹೆಗಡೆ, ಪಕ್ಷ ದ ರಾಜ್ಯ ವಕ್ತಾರ ಪ್ರಮೋದ ಹೆಗಡೆ, ದಾಂಡೇಲಿ ಘಟಕದ ಬಸವರಾಜ ಕಲಶೆಟ್ಟಿ, ಮಿಸ್‌ ಕರ್ನಾಟಕ ಪ್ರೀತಿ ಚೋರ್ಲೆಕರ, ಸ್ಥಳೀಯ ಮುಖಂಡರು ಹಾಗೂ ಸಹಸ್ರಾರು ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ