ಕಾರವಾರ : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಸಮೃದ್ಧಿ , ಧನಶ್ರೀ, ಚೇತನ ಯೋಜನೆಗಳು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲಿಚ್ಚಿಸುವ 18 ರಿಂದ 60 ಹಾಗೂ ಉದ್ಯೋಗಿನಿ ಯೋಜನೆಯಡಿ 18 ರಿಂದ 55 ವರ್ಷ ವಯೋಮಾನದ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆ.9 ಕೊನೆಯ ದಿನವಾಗಿರುತ್ತದೆ. ನಿಗದಿತ ಅರ್ಜಿ ನಮೂನೆ ಹಾಗೂ ಇತರೆ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರನ್ನು ಸಂಪರ್ಕಿಸಬಹುದು.
ಯೋಜನೆ ಸೌಲಭ್ಯ ಪಡೆಯಲು ಅರ್ಜಿ

Vijaya Karnataka 1 Aug 2019, 5:00 am