ಆ್ಯಪ್ನಗರ

ತರಬೇತಿಗೆ ಅರ್ಜಿ ಅಹ್ವಾನ

ಕಾರವಾರ : ಹಳಿಯಾಳದ ಕೆನರಾ ಬ್ಯಾಂಕ್‌ ದೇಶಪಾಂಡೆ ಆರ್‌ಸೆಟ್‌ ಸಂಸ್ಥೆಯಲ್ಲಿ ಏಪ್ರಿಲ್‌ ತಿಂಗಳಲ್ಲಿ ಆರಂಭವಾಗುವ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಪುರುಷರ ಹೊಲಿಗೆ ತರಬೇತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 15 Mar 2019, 5:00 am
ಕಾರವಾರ : ಹಳಿಯಾಳದ ಕೆನರಾ ಬ್ಯಾಂಕ್‌ ದೇಶಪಾಂಡೆ ಆರ್‌ಸೆಟ್‌ ಸಂಸ್ಥೆಯಲ್ಲಿ ಏಪ್ರಿಲ್‌ ತಿಂಗಳಲ್ಲಿ ಆರಂಭವಾಗುವ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಪುರುಷರ ಹೊಲಿಗೆ ತರಬೇತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web application for training
ತರಬೇತಿಗೆ ಅರ್ಜಿ ಅಹ್ವಾನ


ತರಬೇತಿಯು ಊಟ- ವಸತಿ ಸಹಿತ ಉಚಿತವಾಗಿದೆ. 18 ರಿಂದ 45 ವರ್ಷ ವಯೋಮಿತಿಯ ಆಸಕ್ತ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದು

ಅರ್ಜಿಯನ್ನು ಸಲ್ಲಿಸಲು ಕೆನರಾ ಬ್ಯಾಂಕ್‌ ದೇಶಪಾಂಡೆ ಆರ್‌ಸೆಟ್‌ ಸಂಸ್ಥೆ , ಉದ್ಯೋಗ ವಿದ್ಯಾನಗರ, ದಾಂಡೇಲಿ ರಸ್ತೆ, ಹಳಿಯಾಳ, ಉತ್ತರ ಕನ್ನಡ. ಈ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ. 9483485489, 9482188780, ದೂ:08284-220807 ಸಂಪರ್ಕಿಸಲು ಕೋರಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ