ಆ್ಯಪ್ನಗರ

ಇಂದಿರಾಗಾಂಧಿ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಾರವಾರ : ಅಂಕೋಲಾ ತಾಲೂಕಿನ ಇಂದಿರಾಗಾಂಧಿ ವಸತಿ ಆಂಗ್ಲ ಮಾಧ್ಯಮ ಶಾಲೆಗೆ 2019-20ನೇ ಸಾಲಿಗೆ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 26 Dec 2018, 5:00 am
ಕಾರವಾರ : ಅಂಕೋಲಾ ತಾಲೂಕಿನ ಇಂದಿರಾಗಾಂಧಿ ವಸತಿ ಆಂಗ್ಲ ಮಾಧ್ಯಮ ಶಾಲೆಗೆ 2019-20ನೇ ಸಾಲಿಗೆ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web application invitation to admit indira gandhis residential school
ಇಂದಿರಾಗಾಂಧಿ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ


ಈಗಾಗಲೇ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್‌ 10ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.

ಆಸಕ್ತರು ಅರ್ಜಿಯನ್ನು ಇಂದಿರಾಗಾಂಧಿ ವಸತಿ ಶಾಲೆ ಹೊನ್ನೆಕೇರಿ, ಅಂಕೋಲಾ ತಾಲೂಕು ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಚೇರಿ ಅಥವಾ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಇಂದಿರಾಗಾಂಧಿ ವಸತಿ ಶಾಲೆ, ಹೊನ್ನೆಕೇರಿ, ಅಂಕೋಲಾ ಇವರಿಗೆ ದೂ.ಸಂ. 08088-230133 ಹಾಗೂ 9449203033 ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ