ಆ್ಯಪ್ನಗರ

ನೆರೆ ರಾಷ್ಟ್ರೀಯ ವಿಪತ್ತಾಗಿ ಘೋಷಿಸಿ

ಯಲ್ಲಾಪುರ : ರಾಜ್ಯದಲ್ಲಿಉಂಟಾದ ನೆರೆ ಹಾವಳಿಯಿಂದಾಗಿ ಅಪಾರ ಪ್ರಮಾಣದಲ್ಲಿನಷ್ಟ ಉಂಟಾಗಿದ್ದು, ಇದನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಿ, 5000 ಕೋಟಿ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ಬ್ಲಾಕ್‌ ಕಾಂಗ್ರೆಸ್‌ ಘಟಕದ ವತಿಯಿಂದ ತಹಸೀಲ್ದಾರ ಡಿ.ಜಿ.ಹೆಗಡೆ ಅವರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Vijaya Karnataka 14 Sep 2019, 5:00 am
ಯಲ್ಲಾಪುರ : ರಾಜ್ಯದಲ್ಲಿಉಂಟಾದ ನೆರೆ ಹಾವಳಿಯಿಂದಾಗಿ ಅಪಾರ ಪ್ರಮಾಣದಲ್ಲಿನಷ್ಟ ಉಂಟಾಗಿದ್ದು, ಇದನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಿ, 5000 ಕೋಟಿ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ಬ್ಲಾಕ್‌ ಕಾಂಗ್ರೆಸ್‌ ಘಟಕದ ವತಿಯಿಂದ ತಹಸೀಲ್ದಾರ ಡಿ.ಜಿ.ಹೆಗಡೆ ಅವರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
Vijaya Karnataka Web 13 YLP 6_24

ರಾಜ್ಯದ 22 ಜಿಲ್ಲೆಗಳ 103 ತಾಲೂಕುಗಳಲ್ಲಿಅಪಾರ ಹಾನಿ ಉಂಟಾಗಿದೆ. ತಕ್ಷಣ ಕೇಂದ್ರ ಸರಕಾರ ಪರಿಹಾರದ ಹಣ ಬಿಡುಗಡೆ ಮಾಡಬೇಕೆಂದು ಕಾಂಗ್ರೆಸ್‌ ಮುಖಂಡರು ಒತ್ತಾಯಿಸಿದರು.

ಈ ವೇಳೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಿ.ಎನ್‌. ಗಾಂವ್ಕಾರ, ಡಿಸಿಸಿ ಸದಸ್ಯ ಟಿ.ಸಿ. ಗಾಂವ್ಕಾರ, ಪ್ರಮುಖರಾದ ಆರ್‌.ಎನ್‌. ಹೆಗಡೆ ಗೋರ್ಸಗದ್ದೆ, , ಉಲ್ಲಾಸ ಶಾನಭಾಗ, ಎನ್‌. ಕೆ. ಭಟ್ಟ ಮೆಣಸುಪಾಲ, ಎಸ್‌.ಎಂ. ಭಟ್ಟ, ಗಜಾನನ ಭಟ್ಟ ಜಡ್ಡಿ, ಮಹಮ್ಮದ್‌ ಗೌಸ್‌, ಎಂ.ಎಂ. ಶೇಖ್‌, ಅಸದ್‌ ಖಾನ್‌ ಮುಂತಾದವರು ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ