ಆ್ಯಪ್ನಗರ

ಜನರ ದೂರು ಸ್ವೀಕರಿಸಿದ ಡಿವೈಎಸ್ಪಿ

ಭಟ್ಕಳ: ಭಟ್ಕಳ ಹಾಗೂ ಹೊನ್ನಾವರ ತಾಲೂಕುಗಳಲ್ಲಿವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಭ್ರಷ್ಟಾಚಾರ ಪ್ರೇರಿತ ತೊಂದರೆಗಳ ಬಗ್ಗೆ ಉತ್ತರ ಕನ್ನಡ ಜಿಲ್ಲಾಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿವೈಎಸ್‌ಪಿ ಶ್ರೀಕಾಂತ ದೂರು ಸ್ವೀಕರಿಸಿದರು.

Vijaya Karnataka 22 Jan 2020, 5:00 am
ಭಟ್ಕಳ: ಭಟ್ಕಳ ಹಾಗೂ ಹೊನ್ನಾವರ ತಾಲೂಕುಗಳಲ್ಲಿವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಭ್ರಷ್ಟಾಚಾರ ಪ್ರೇರಿತ ತೊಂದರೆಗಳ ಬಗ್ಗೆ ಉತ್ತರ ಕನ್ನಡ ಜಿಲ್ಲಾಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿವೈಎಸ್‌ಪಿ ಶ್ರೀಕಾಂತ ದೂರು ಸ್ವೀಕರಿಸಿದರು.
Vijaya Karnataka Web dysp receiving peoples complaint
ಜನರ ದೂರು ಸ್ವೀಕರಿಸಿದ ಡಿವೈಎಸ್ಪಿ

ನಂತರ ಮಾತನಾಡಿದ ಅವರು, ಸಾರ್ವಜನಿಕರಿಂದ ದೂರು ಸ್ವೀಕರಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಯಿಂದ ಸ್ಪಷ್ಟೀಕರಣ ಕೇಳುತ್ತೇವೆ. ನಿಯಮಾವಳಿಯ ಪ್ರಕಾರ ಏನು ಕ್ರಮ ಕೈಗೊಳ್ಳಲು ಸಾಧ್ಯವೋ ಎಲ್ಲವನ್ನೂ ಮಾಡುತ್ತೇವೆ. ಸಾರ್ವಜನಿಕರು ಯಾವುದೇ ಸರಕಾರಿ ಇಲಾಖೆಯ ಅಧಿಕಾರಿಗಳು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಲಂಚ ಕೇಳಿದ್ದರೆ ನಮಗೆ ದೂರು ನೀಡಬಹುದು. ದೂರು ನೀಡುವ ಸಂದರ್ಭದಲ್ಲಿಯಾರಿಗೂ ಹೆದರುವುದು ಬೇಡ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ