ಆ್ಯಪ್ನಗರ

ಚುನಾವಣೆ ವೇಳಾಪಟ್ಟಿ ಪ್ರಕಟ

ಕಾರವಾರ: ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆಗಾಗಿ ಜಿಪಂ ಸಿಇಒ ಹಾಗೂ ಪದನಿಮಿತ್ತ ಚುನಾವಣಾ ಅಧಿಕಾರಿಯೂ ಆಗಿರುವ ಎಂ. ರೋಶನ್‌ ಅವರು ಚುನಾವಣೆ ವೇಳಾ ಪಟ್ಟಿ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.

Vijaya Karnataka 20 Aug 2019, 5:00 am
ಕಾರವಾರ: ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆಗಾಗಿ ಜಿಪಂ ಸಿಇಒ ಹಾಗೂ ಪದನಿಮಿತ್ತ ಚುನಾವಣಾ ಅಧಿಕಾರಿಯೂ ಆಗಿರುವ ಎಂ. ರೋಶನ್‌ ಅವರು ಚುನಾವಣೆ ವೇಳಾ ಪಟ್ಟಿ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.
Vijaya Karnataka Web election schedule published
ಚುನಾವಣೆ ವೇಳಾಪಟ್ಟಿ ಪ್ರಕಟ


ಆ.27 ರಿಂದ 31ರ ವರೆಗೆ ನಾಮ ಪತ್ರ ಸಲ್ಲಿಕೆ, ಸೆ. 4 ರಂದು ನಾಮ ಪತ್ರ ಪರಿಶೀಲನೆ, 5 ರಂದು ಉಮೇದುವಾರಿಕೆಯನ್ನು ಹಿಂದೆ ತೆಗೆದುಕೊಳ್ಳುವ ದಿನ, 7 ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ಮತದಾನ ನಡೆಯುವುದು. ನಂತರ 3 ಗಂಟೆಯಿಂದ ಮತ ಎಣಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ