ಆ್ಯಪ್ನಗರ

HALನ ಟ್ರೇನಿಂಗ್‌ ಸಂಸ್ಥೆಯಿಂದ ಅಪ್ರೆಂಟಿಸ್‌ ತರಬೇತಿಗಾಗಿ ಅರ್ಜಿ ಆಹ್ವಾನ

ಕಾರವಾರ : ಹಿಂದುಸ್ಥಾನ ಏರೊನಾಟಿಕ್ಸ್‌ ಲಿಮಿಟೆಡ್‌ನ ಟ್ರೇನಿಂಗ್‌ ಸಂಸ್ಥೆಯಿಂದ ಡಿಪ್ಲೋಮಾ ಏರೋನಾಟಿಕಲ್‌ ಎಂಜಿನಿಯರಿಂಗ್‌, ಮೆಕ್ಯಾನಿಕಲ್‌ ಎಂಜಿನಿಯರಿಂಗ್‌, ಇಲೆಕ್ಟ್ರಿಕಲ್‌ ಮತ್ತು ಇಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌, ಇಲೆಕ್ಟ್ರಾನಿಕ್ಸ್‌ ಕಮ್ಯೂನಿಕೇಶನ್‌ ಎಂಜಿನಿಯರಿಂಗ್‌, ಸಿವಿಲ್‌ ಎಂಜಿನಿಯರಿಂಗ್‌, ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌, ಇನ್‌ಫಾರ್ಮೇಶನ್‌ ಸೈನ್ಸ್‌ ಮತ್ತು ಇಂಜಿನಿಯರಿಂಗ್‌, ಮೆಟಲರ್ಜಿ ಎಂಜಿನಿಯರಿಂಗ್‌ ಮತ್ತು ಕಮರ್ಶಿಯಲ್‌ ಪ್ರಾಕ್ಟಿಸ್‌, ಒಂದು ವರ್ಷದ ಅಪ್ರೆಂಟಿಸ್‌ ತರಬೇತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 3 Aug 2019, 8:36 am

Vijaya Karnataka Web from the training institute of hindustan aeronautics limited
HALನ ಟ್ರೇನಿಂಗ್‌ ಸಂಸ್ಥೆಯಿಂದ ಅಪ್ರೆಂಟಿಸ್‌ ತರಬೇತಿಗಾಗಿ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ಎಲ್ಲ ಮೂಲ ದಾಖಲಾತಿ, ಆಧಾರ್‌ ಕಾರ್ಡ್‌ ಪ್ರತಿ ಹಾಗೂ ಜಾತಿ ಪ್ರಮಾಣಪತ್ರದೊಂದಿಗೆ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳಿಗೆ ತೋರಿಸಿ ಅರ್ಜಿ ನಮೂನೆಯನ್ನು ಪಡೆಯಬಹುದು ಹಾಗೂ ಅರ್ಜಿದಾರರು 2017ರ ನಂತರ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಮಾತ್ರ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ.

ಅರ್ಜಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಯಿಂದ ಪಡೆದು ಭರ್ತಿ ಮಾಡಿ ಆ.6ರೊಳಗಾಗಿ ಉದ್ಯೋಗಾಧಿಕಾರಿಯವರಿಗೆ ಸಲ್ಲಿಸಬೇಕು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೊ. +91-9481274298, 9481403800 ಹಾಗೂ ದೂ.ಸಂ. 08382-226386 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ