ಆ್ಯಪ್ನಗರ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕಾರವಾರ : ಮೆರಿಟ್‌ ಹೊಂದಿದ್ದರೂ, ವಿದ್ಯಾರ್ಥಿ ನಿಲಯಗಳಲ್ಲಿಪ್ರವೇಶ ದೊರೆಯದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಪ್ರತಿ ತಿಂಗಳು 1500 ರೂ. ವಿದ್ಯಾರ್ಥಿ ವೇತನ ಪಡೆಯಲು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನವಾಗಿದೆ. ಮುಕ್ತ ವಿಶ್ವ ವಿದ್ಯಾಲಯ, ದೂರ ಶಿಕ್ಷಣ ಕೋರ್ಸ್‌ಗಳಲ್ಲಿವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

Vijaya Karnataka 11 Sep 2019, 5:00 am
ಕಾರವಾರ : ಮೆರಿಟ್‌ ಹೊಂದಿದ್ದರೂ, ವಿದ್ಯಾರ್ಥಿ ನಿಲಯಗಳಲ್ಲಿಪ್ರವೇಶ ದೊರೆಯದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಪ್ರತಿ ತಿಂಗಳು 1500 ರೂ. ವಿದ್ಯಾರ್ಥಿ ವೇತನ ಪಡೆಯಲು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನವಾಗಿದೆ. ಮುಕ್ತ ವಿಶ್ವ ವಿದ್ಯಾಲಯ, ದೂರ ಶಿಕ್ಷಣ ಕೋರ್ಸ್‌ಗಳಲ್ಲಿವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
Vijaya Karnataka Web invitation to apply for scholarship
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಅರ್ಜಿಯೊಂದಿಗೆ ದೃಢೀಕರಿಸಿದ ದಾಖಲೆಗಳನ್ನು ಆಯಾ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉತ್ತರ ಕನ್ನಡ, ಕಾರವಾರ ಕಚೇರಿ ದೂ.ಸಂ.: 08382-220336 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ