ಆ್ಯಪ್ನಗರ

ಜೈಲರ್‌, ವಾರ್ಡನ್‌ ಹುದ್ದೆ ನೇಮಕ ಪರೀಕ್ಷೆ ಇಂದು

ಕಾರವಾರ : ಕರ್ನಾಟಕ ಕಾರಾಗೃಹ ಇಲಾಖೆಯ ಜೈಲರ್‌ ಮತ್ತು ವಾರ್ಡನ್‌ ಹುದ್ದೆಗಳ ನೇಮಕಾತಿ ಸಲುವಾಗಿ ಪೊಲೀಸ್‌ ಇಲಾಖೆಯು ಜೂ.23ರಂದು ಲಿಖಿತ ಪರೀಕ್ಷೆ ಹಮ್ಮಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರವಾರ ತಾಲೂಕಿನ 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ವಾರ್ಡನ್‌ ಹುದ್ದೆಗಳಿಗೆ ಬೆಳಗ್ಗೆ 11 ಗಂಟೆಯಿಂದ 12.30ರ ವರೆಗೆ ಹಾಗೂ ಜೈಲರ್‌ ಹುದ್ದೆಗಳಿಗೆ ಮಧ್ಯಾಹ್ನ 2.30ರಿಂದ 4ರ ವರೆಗೆ ಪರೀಕ್ಷೆ ನಡೆಯಲಿದೆ.

Vijaya Karnataka 23 Jun 2019, 5:00 am
ಕಾರವಾರ : ಕರ್ನಾಟಕ ಕಾರಾಗೃಹ ಇಲಾಖೆಯ ಜೈಲರ್‌ ಮತ್ತು ವಾರ್ಡನ್‌ ಹುದ್ದೆಗಳ ನೇಮಕಾತಿ ಸಲುವಾಗಿ ಪೊಲೀಸ್‌ ಇಲಾಖೆಯು ಜೂ.23ರಂದು ಲಿಖಿತ ಪರೀಕ್ಷೆ ಹಮ್ಮಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರವಾರ ತಾಲೂಕಿನ 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ವಾರ್ಡನ್‌ ಹುದ್ದೆಗಳಿಗೆ ಬೆಳಗ್ಗೆ 11 ಗಂಟೆಯಿಂದ 12.30ರ ವರೆಗೆ ಹಾಗೂ ಜೈಲರ್‌ ಹುದ್ದೆಗಳಿಗೆ ಮಧ್ಯಾಹ್ನ 2.30ರಿಂದ 4ರ ವರೆಗೆ ಪರೀಕ್ಷೆ ನಡೆಯಲಿದೆ.
Vijaya Karnataka Web jailor warden post recruitment exam today
ಜೈಲರ್‌, ವಾರ್ಡನ್‌ ಹುದ್ದೆ ನೇಮಕ ಪರೀಕ್ಷೆ ಇಂದು


ಲಿಖಿತ ಪರೀಕ್ಷೆಗೆ ಹಾಜರಾಗುವ ಅರ್ಹ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌, ಬ್ಯಾಗಗಳನ್ನು ತರಬಾರದು. ನಿಗದಿತ ಗುರುತಿನ ಚೀಟಿ, ಪ್ರವೇಶ ಪತ್ರದೊಂದಿಗೆ ಪರೀಕ್ಷೆಗೆ ಹಾಜರಾಗಬೇಕು ಎಂದು ಜಿಲ್ಲಾ ಪೊಲೀಸ್‌ ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ