ಆ್ಯಪ್ನಗರ

ಎಂಇಎಸ್‌ ಶಾಲೆ ವಾರ್ಷಿಕೋತ್ಸವ ಉದ್ಘಾಟನೆ

ಶಿರಸಿ : ನಗರದ ಎಂ.ಇ.ಎಸ್‌ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ, ಪ್ರೌಢಶಾಲೆಯ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವ ಇಲ್ಲಿಯ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿನಡೆಯಿತು.

Vijaya Karnataka 13 Jan 2020, 5:00 am
ಶಿರಸಿ : ನಗರದ ಎಂ.ಇ.ಎಸ್‌ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ, ಪ್ರೌಢಶಾಲೆಯ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವ ಇಲ್ಲಿಯ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿನಡೆಯಿತು.
Vijaya Karnataka Web mes school anniversary opening
ಎಂಇಎಸ್‌ ಶಾಲೆ ವಾರ್ಷಿಕೋತ್ಸವ ಉದ್ಘಾಟನೆ


ಮಾರಿಕಾಂಬಾ ದೇವಸ್ಥಾನ ಅಧ್ಯಕ್ಷ ವೆಂಕಟೇಶ ನಾಯ್ಕ ಉದ್ಘಾಟಿಸಿದರು. ಉದ್ಯಮಿ ಉಪೇಂದ್ರ ಪೈ, ಎಂಇಎಸ್‌ ಶಾಲಾ ಉಪಸಮಿತಿ ಅಧ್ಯಕ್ಷ ಜಿ.ಎಸ್‌.ಭಟ್ಟ ಉಪೊ್ಪೕಣಿ, ಸದಸ್ಯ ಸತೀಶ ಹೆಗಡೆ ಅಳ್ಳಿಹದ್ದ ಉಪಸ್ಥಿತರಿದ್ದರು. ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಾಧ್ಯಾಪಕಿ ಕಾಂಚನಾ ನಾಯ್ಕ ಸ್ವಾಗತಿಸಿದರು. ಜ್ಯೋತಿ ಪೆಡ್ನೇಕರ್‌ ನಿರೂಪಿಸಿದರು. ಗೀತಾ ಶೆಟ್ಟಿ ವಂದಿಸಿದರು. ಎಲ್‌ಕೆಜಿ ಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ನಡೆದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ