ಆ್ಯಪ್ನಗರ

ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು

ಕಾರವಾರ : ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಲು ಸೂಕ್ತ ವೇದಿಕೆಯಾಗಿದೆ ಎಂದು ಚಿತ್ತಾಕುಲ ಗ್ರಾ.ಪಂ. ಅಧ್ಯಕ್ಷ ರಾಜು ತಾಂಡೇಲ ಅಭಿಪ್ರಾಯಪಟ್ಟರು.

Vijaya Karnataka 11 Sep 2019, 5:00 am
ಕಾರವಾರ : ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಲು ಸೂಕ್ತ ವೇದಿಕೆಯಾಗಿದೆ ಎಂದು ಚಿತ್ತಾಕುಲ ಗ್ರಾ.ಪಂ. ಅಧ್ಯಕ್ಷ ರಾಜು ತಾಂಡೇಲ ಅಭಿಪ್ರಾಯಪಟ್ಟರು.
Vijaya Karnataka Web programs like pratibha fountains
ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು


ಇತ್ತೀಚೆಗೆ ಸದಾಶಿವಗಡ ಪ್ರೌಢ ಶಾಲೆಯಲ್ಲಿನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು. ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರ ಜಗತ್ತಿಗೆ ಪರಿಚಯಿಸಲು ಸಹಾಯಕವಾಗಿದೆ ಎಂದರು. ಮಾಜಿ ಶಾಸಕ ಗಂಗಾಧರ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಎಸ್‌. ಜಿ. ರಾಣೆ, ಸ್ಮಿತಾ ನಾಯ್ಕ, ಗಣೇಶ ಬಿಷ್ಠಣ್ಣನವರ್‌ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ