ಆ್ಯಪ್ನಗರ

ಬೇಡಿಕೆ ಈಡೇರಿಕೆಗೆ ಶಿಕ್ಷಕರ ಸಂಘದ ಮನವಿ

ಯಲ್ಲಾಪುರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಹಸೀಲ್ದಾರ್‌ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 7 Nov 2019, 5:00 am
ಯಲ್ಲಾಪುರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಹಸೀಲ್ದಾರ್‌ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web teachers association appeals for fulfillment of demand
ಬೇಡಿಕೆ ಈಡೇರಿಕೆಗೆ ಶಿಕ್ಷಕರ ಸಂಘದ ಮನವಿ


ಮನವಿಯಲ್ಲಿ1987ರ ನಂತರ ಸೇವೆಗೆ ಸೇರಿ, 2006 ರ ನಂತರ ಸರ್ಕಾರದ ಅನುದಾನಕ್ಕೆ ಒಳಪಟ್ಟ ಶಿಕ್ಷಕರಿಗೆ ಹಳೆಯ ಪಿಂಚಣಿ ಯೋಜನೆ ತರಬೇಕು. ಹೊರಟ್ಟಿಯವರ ಕಾಲ್ಪನಿಕ ವೇತನ ಕುರಿತಾದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಎನ್‌ಪಿಎಸ್‌ ರದ್ದತಿ ಮಾಡಬೇಕು. ಜ್ಯೋತಿ ಸಂಜೀವಿನಿ ಯೋಜನೆ ಅನುದಾನಿತ ಶಾಲೆಯ ಶಿಕ್ಷಕರಿಗೂ ಸಿಗಬೇಕು. ಶಿಕ್ಷಕರ ಮಕ್ಕಳ ಅನುಪಾತ 1;40 ಜಾರಿಗೆ ತರಬೇಕು. ಅನುದಾನಿತ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ತುಂಬಬೇಕು ಎಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ