ಆ್ಯಪ್ನಗರ

ಬಾಲಕಿ ಗರ್ಭಿಣಿ, ಯುವಕನ ವಿರುದ್ಧ ದೂರು

ಮುಂಡಗೋಡ : ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯೊಬ್ಬಳ ಜತೆ ದೈಹಿಕ ಸಂಪರ್ಕ ಬೆಳೆಸಿ ಅವಳನ್ನು ಗರ್ಭಿಣಿ ಮಾಡಿರುವ ಕುರಿತು ಮುಂಡಗೋಡ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Vijaya Karnataka 24 Aug 2019, 5:00 am
ಮುಂಡಗೋಡ : ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯೊಬ್ಬಳ ಜತೆ ದೈಹಿಕ ಸಂಪರ್ಕ ಬೆಳೆಸಿ ಅವಳನ್ನು ಗರ್ಭಿಣಿ ಮಾಡಿರುವ ಕುರಿತು ಮುಂಡಗೋಡ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
Vijaya Karnataka Web the girl complained against the pregnant young man
ಬಾಲಕಿ ಗರ್ಭಿಣಿ, ಯುವಕನ ವಿರುದ್ಧ ದೂರು


ತಾಲೂಕಿನ ನಾಗನೂರ ಗ್ರಾಮದ ರಮೇಶ ನಿಂಗಪ್ಪ ಬದನಗೋಡ ಎಂಬವನೆ ಆರೋಪಿ. ಅದೇ ಗ್ರಾಮದ ಹತ್ತನೆ ತರಗತಿಯ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಅವಳ ಮನೆಗೆ ಹೋಗಿ ಮದುವೆ ಆಗುವುದಾಗಿ ನಂಬಿಸಿ ಅವಳ ಇಷ್ಟಕ್ಕೆ ವಿರುದ್ಧವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ