ಆ್ಯಪ್ನಗರ

ನಾಳೆ ವಸತಿ ಗೃಹ ಕಟ್ಟಡಗಳ ಉದ್ಘಾಟನೆ

ಪಟ್ಟಣದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಗ್ರೂಫ್‌ 'ಬಿ' ನೌಕರರಿಗಾಗಿ ನಿರ್ಮಿಸಿದ ನೂತನ ವಸತಿ ಗೃಹದ ಕಟ್ಟಡ ಉದ್ಘಾಟನಾ ಸಮಾರಂಭ ಜು...

Vijaya Karnataka 1 Jul 2019, 5:00 am
ಹಿರೇಕೆರೂರು: ಪಟ್ಟಣದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಗ್ರೂಫ್‌ 'ಬಿ' ನೌಕರರಿಗಾಗಿ ನಿರ್ಮಿಸಿದ ನೂತನ ವಸತಿ ಗೃಹದ ಕಟ್ಟಡ ಉದ್ಘಾಟನಾ ಸಮಾರಂಭ ಜು.2ರಂದು ಬೆಳಿಗ್ಗೆ 10ಗಂಟೆಗೆ ಇಲಾಖೆಯ ಆವರಣದಲ್ಲಿ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ಅಹ್ಮದ್‌ ಖಾನ್‌ ನೂತನ ವಸತಿ ಗೃಹಗಳನ್ನು ಉದ್ಘಾಟಿಸುವರು. ಶಾಸಕ ಬಿ.ಸಿ.ಪಾಟೀಲ್‌ ಅಧ್ಯಕ್ಷ ತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪೌರಾಡಳಿತ ಸಚಿವ ಆರ್‌.ಶಂಕರ, ಜಿ.ಪಂ ಅಧ್ಯಕ್ಷ ಎಸ್‌.ಕೆ.ಕರಿಯಣ್ಣನವರ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ್‌ ಮಾನೆ, ಎಸ್‌.ವಿ.ಸಂಕನೂರು, ಪ್ರದೀಪ ಶೆಟ್ಟರ, ಜಿ.ಪಂ ಉಪಾಧ್ಯಕ್ಷೆ ದೀಪಾ ಅತ್ತಿಗೇರಿ, ತಾ.ಪಂ ಅಧ್ಯಕ್ಷ ಹೇಮಣ್ಣ ಮುದಿರೆಡ್ಡಿ, ಹಾಗೂ ಪಟ್ಟಣ ಪಂಚಾಯತ್‌ ಸದಸ್ಯರು ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Vijaya Karnataka Web the inauguration of residential housing buildings tomorrow
ನಾಳೆ ವಸತಿ ಗೃಹ ಕಟ್ಟಡಗಳ ಉದ್ಘಾಟನೆ



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ