ಆ್ಯಪ್ನಗರ

ಶಾಲೆಯ ಸಿಲಿಂಡರ್‌, ಒಲೆ ಕಳವು

ಮುಂಡಗೋಡ: ತಾಲೂಕಿನ ಶಿರಗೇರಿ ಕಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಕೊಠಡಿಯ ಬೀಗ ಮುರಿದು ಸಿಲಿಂಡರ್‌ ಹಾಗೂ ಒಲೆಯನ್ನು ಕಳವು ಮಾಡಲಾಗಿದೆ.

Vijaya Karnataka 12 Dec 2018, 5:00 am
ಮುಂಡಗೋಡ: ತಾಲೂಕಿನ ಶಿರಗೇರಿ ಕಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಕೊಠಡಿಯ ಬೀಗ ಮುರಿದು ಸಿಲಿಂಡರ್‌ ಹಾಗೂ ಒಲೆಯನ್ನು ಕಳವು ಮಾಡಲಾಗಿದೆ.
Vijaya Karnataka Web the school cylinder stole the stove
ಶಾಲೆಯ ಸಿಲಿಂಡರ್‌, ಒಲೆ ಕಳವು


ನಾಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ಶಿರಗೇರಿ ಬರುತ್ತದೆ. ವಿಷಯ ತಿಳಿಯುತ್ತಿದ್ದಂತೆ ಅಕ್ಷ ರ ದಾಸೋಹ ಅಧಿಕಾರಿ ಮಂಜುನಾಥ ಸಾಳುಂಕೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಶಾಲಾ ಮುಖ್ಯಾಧ್ಯಾಪಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ