ಆ್ಯಪ್ನಗರ

ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾದ ಕಾರು

ಬೆಂಕಿ ಹತ್ತಿಕೊಂಡ ಸಂದರ್ಭ ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

Vijaya Karnataka Web 9 Feb 2019, 5:02 pm
ವಿಜಯಪುರ: ರಿಪೇರಿಗಾಗಿ ತಂದು ಗ್ಯಾರೇಜಿನ ಮುಂದೆ ನಿಲ್ಲಿಸಿದ ಕಾರಿಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಕ್ಷಣಾರ್ಧದಲ್ಲೇ ಕಾರು ಸುಟ್ಟು ಭಸ್ಮವಾಗಿದೆ.
Vijaya Karnataka Web Fire


ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದ ಆರ್. ಡಿ ಪಾಟೀಲ ಕಾಲೇಜು ಬಳಿ ಘಟನೆ ನಡೆದಿದೆ. ಬೆಂಕಿ ಹತ್ತಿಕೊಂಡ ಸಂದರ್ಭ ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸಲು‌ ಹರಸಾಹಸ ಪಟ್ಟಿದ್ದು, ಸಿಂಧಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗ್ನಿ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ