ಆ್ಯಪ್ನಗರ

ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಟಕ: ಸಿಎಂ

ಮಹದಾಯಿ ವಿಚಾರವಾಗಿ ಬಿಜೆಪಿ ನಾಯಕರು ನಾಟಕ ಆಡುತ್ತಿದ್ದು, ಕಣ್ಣೀರು ಒರೆಸುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Vijaya Karnataka Web 20 Dec 2017, 2:06 pm
ವಿಜಯಪುರ: ಮಹದಾಯಿ ವಿಚಾರವಾಗಿ ಬಿಜೆಪಿ ನಾಯಕರು ನಾಟಕ ಆಡುತ್ತಿದ್ದು, ಕಣ್ಣೀರು ಒರೆಸುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Vijaya Karnataka Web bjp play in mahadayi
ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಟಕ: ಸಿಎಂ


ಮುದ್ದೇಬಿಹಾಳ ಪಟ್ಟಣದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಅನೇಕ ಬಾರಿ ಪ್ರಧಾನಿ ಮೋದಿ ಅವರ ಬಳಿ ನಿಯೋಗ ತೆರಳಿ ಮಹದಾಯಿ ಸಮಸ್ಯೆ ಇತ್ಯಾರ್ಥ ಪಡಿಸಲು ಮನವಿ ಮಾಡಿಕೊಂಡಿದ್ದು ಈ ವರೆಗೆ ಇತ್ಯಾರ್ಥವಾಗಿಲ್ಲ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಪ್ರಹ್ಲಾದ ಜೋಶಿ, ಜಗದೀಶ ಶೆಟ್ಟರ್, ರಾಜಕೀಯ ಕುತಂತ್ರ ಮಾಡುತ್ತಿದ್ದಾರೆ ಎಂದರು.


ಇನ್ನು ವೀರಶೈವ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಐದು ಮನವಿ ಸಲ್ಲಿಕೆಯಾಗಿದ್ದು, ಕೇಂದ್ರ ಅಲ್ಪಸಂಖ್ಯಾತ ನಿಗಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ