ಆ್ಯಪ್ನಗರ

ಮಕ್ಕಳಿಗೆ ಹಾಲು ಕುಡಿಸಿ ನಾಗರಪಂಚಮಿ ಆಚರಣೆ

ನಗರದ ಮದ್ದಿನಖಣಿ ಹತ್ತಿರ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ಶರಣ ಪಡೆ ಮತ್ತು ಲಿಂಗಾಯತ ಜಾಗರಣ ವೇದಿಕೆಯಿಂದ ನಾಗರ ಪಂಚಮಿ ಆಚರಿಸಲಾಯಿತು.

Vijaya Karnataka 5 Aug 2019, 5:00 am
ವಿಜಯಪುರ : ನಗರದ ಮದ್ದಿನಖಣಿ ಹತ್ತಿರ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ಶರಣ ಪಡೆ ಮತ್ತು ಲಿಂಗಾಯತ ಜಾಗರಣ ವೇದಿಕೆಯಿಂದ ನಾಗರ ಪಂಚಮಿ ಆಚರಿಸಲಾಯಿತು.
Vijaya Karnataka Web pamchami celebration by giving milk to children
ಮಕ್ಕಳಿಗೆ ಹಾಲು ಕುಡಿಸಿ ನಾಗರಪಂಚಮಿ ಆಚರಣೆ


ಮಕ್ಕಳಿಗೆ ಹಾಲು ವಿತರಿಸಿ ಮಾತನಾಡಿದ ವೇದಿಕೆ ಅಧ್ಯಕ್ಷ ಕಲ್ಲಪ್ಪ ಕಡೇಚೂರ,ಅಂಧ ಶ್ರದ್ಧೆಯಿಂದ ಕಲ್ಲು ನಾಗರಕ್ಕೆ ಹಾಲೆರೆದು ವ್ಯರ್ಥ ಮಾಡುವ ಬದಲು ಮಕ್ಕಳಿಗೆ ವಿತರಿಸಿದರೆ ಉತ್ತಮವಾಗುತ್ತದೆ. ಹಾವು ಹಾಲು ಕುಡಿಯುವುದಿಲ್ಲ. ಹುಳು, ಇಲಿ, ಕಪ್ಪೆಗಳೇ ಹಾವಿನ ಆಹಾರ. ಇನ್ನೂ ಕಲ್ಲು ನಾಗರಕ್ಕೆ ಹಾಲು ಎರೆದರೆ ಏನೂ ಪ್ರಯೋಜನವಿಲ್ಲ ಎಂದರು.

ವಿಶ್ವಗುರು ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ಹಬ್ಬಗಳನ್ನು ಆಚರಣೆ ಮಾಡಿದರೆ ಅದು ಅರ್ಥಪೂರ್ಣವಾಗುತ್ತದೆ ಎಂದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ