ಆ್ಯಪ್ನಗರ

ವಿಶ್ವಸಂಸ್ಥೆ ಯೋಗ ಕಾರ್ಯಕ್ರಮಕ್ಕೆ ಜಗ್ಗಿ ವಾಸುದೇವ್‌ ಸಾರಥಿ

ಜೂ. 21ರ ಎರಡನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭ ವಿಶ್ವ ಸಂಸ್ಥೆಯಲ್ಲಿ ನಡೆಯುವ ಯೋಗ ಕಾರ್ಯಕ್ರಮದ ಸಾರಥ್ಯವನ್ನು ಆಧ್ಯಾತ್ಮಿಕ ಗುರು, ಇಷಾ ಪ್ರತಿಷ್ಠಾನದ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಅವರು ವಹಿಸಲಿದ್ದಾರೆ.

ಏಜೆನ್ಸೀಸ್ 29 May 2016, 4:16 am
ವಿಶ್ವ ಸಂಸ್ಥೆ: ಜೂ. 21ರ ಎರಡನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭ ವಿಶ್ವ ಸಂಸ್ಥೆಯಲ್ಲಿ ನಡೆಯುವ ಯೋಗ ಕಾರ್ಯಕ್ರಮದ ಸಾರಥ್ಯವನ್ನು ಆಧ್ಯಾತ್ಮಿಕ ಗುರು, ಇಷಾ ಪ್ರತಿಷ್ಠಾನದ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಅವರು ವಹಿಸಲಿದ್ದಾರೆ.
Vijaya Karnataka Web jaggi vasudev to lead yoga session at un on yoga day
ವಿಶ್ವಸಂಸ್ಥೆ ಯೋಗ ಕಾರ್ಯಕ್ರಮಕ್ಕೆ ಜಗ್ಗಿ ವಾಸುದೇವ್‌ ಸಾರಥಿ


ವಿಶ್ವಸಂಸ್ಥೆಯ ಮುಖ್ಯ ಕಚೇರಿಯ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜಗ್ಗಿ ವಾಸುದೇವ್‌ ಅವರು ನಡೆಸಿಕೊಡಲಿದ್ದಾರೆ ಎಂದು ತಿಳಿಸಲಾಗಿದ್ದು, ಈ ವರ್ಷದ ಯೋಗ ದಿನಾಚರಣೆಯ ಪ್ರಧಾನ ವಿಷಯ ಸುಸ್ಥಿರ ಅಭಿವೃದ್ಧಿಯ ಗುರಿಗಳು.

ಕಳೆದ ವರ್ಷ ನಡೆದ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್‌, ವಿಶ್ವ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್‌ ಕಿ ಮೂನ್‌, ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್‌, ಅಮೆರಿಕದ ಕಾಂಗ್ರೆಸ್‌ ಸದಸ್ಯೆ ತುಳಸಿ ಗಬ್ಬರ್ಡ್‌ ಪ್ರಧಾನವಾಗಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ