ಆ್ಯಪ್ನಗರ

ಕಂಟ್ರೋಲ್‌ ರೂಮ್‌ ದೂರವಾಣಿ ಸ್ಥಾಪನೆ

ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಯಿಂದ ಕಂಟ್ರೊಲ್‌ ರೂಂ ಸಹಾಯವಾಣಿಗಳನ್ನು ಆರಂಭಿಸಲಾಗಿದೆ.

Vijaya Karnataka 5 Aug 2019, 5:00 am
ಯಾದಗಿರಿ: ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಯಿಂದ ಕಂಟ್ರೊಲ್‌ ರೂಂ ಸಹಾಯವಾಣಿಗಳನ್ನು ಆರಂಭಿಸಲಾಗಿದೆ.
Vijaya Karnataka Web installation of control room telephone
ಕಂಟ್ರೋಲ್‌ ರೂಮ್‌ ದೂರವಾಣಿ ಸ್ಥಾಪನೆ


ಸಾರ್ವಜನಿಕರು ತುರ್ತಾಗಿ ದೂರವಾಣಿಗೆ ಕರೆ ಮಾಡಿ ಅಧಿಕಾರಿಗಳನ್ನು ಸಂಪರ್ಕ ಮಾಡಬಹುದು. ಜಿಲ್ಲಾಡಳಿತದಿಂದ ಕಂಟ್ರೋಲ್‌ ರೂಂ ದೂರವಾಣಿ ಸಂಖ್ಯೆ 08473-253771 ಹಾಗೂ ಪೊಲೀಸ್‌ ಕಂಟ್ರೋಲ್‌ ರೂಂ ಸಂಖ್ಯೆ 100ನ್ನು ಆರಂಭಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಮೊ.7760265920, ಜಿಲ್ಲಾ ಅಗ್ನಿ ಶಾಮಕ ದಳ ಅಧಿಕಾರಿ ಮೊ. 7975603663, ಮೊ. ಸುರಪುರ ತಹಸೀಲ್ದಾರ ಮೊ. 9901112994, ಶಹಾಪುರ ತಹಸೀಲ್ದಾರ ಮೊ. 9901301385, ಹುಸಣಗಿ ತಹಸೀಲ್ದಾರ ಮೊ. 9449943022, ವಡಗೇರಾ ತಹಸೀಲ್ದಾರ ಮೊ.9731493636, ಯಾದಗಿರಿ ತಹಸೀಲ್ದಾರ ಮೊ. 9845612361 ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ