Please enable javascript.Pak Vs Nz Match Highlights,ಟಿ20 ವಿಶ್ವಕಪ್‌ ಫೈನಲ್‌ಗೆ ಪಾಕ್‌! - pakistan hammer new zealand by 7 wickets to reach final og t20 world cup 2022 - Vijay Karnataka

ಟಿ20 ವಿಶ್ವಕಪ್‌ ಫೈನಲ್‌ಗೆ ಪಾಕ್‌!

Vijaya Karnataka Web 10 Nov 2022, 12:04 pm
Embed
ಸಿಡ್ನಿ: ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ಪಾಕಿಸ್ತಾನ ಮೊದಲನೇ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ 2022ರ ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಫೈನಲ್‌ಗೆ ಪ್ರವೇಶಿಸಿತು. ಗುರುವಾರ ಅಡಿಲೇಡ್‌ ಓವಲ್‌ ಮೈದಾನದಲ್ಲಿ ಭಾರತ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುವ ಎರಡನೇ ಸೆಮಿಫೈನಲ್‌ ಪಂದ್ಯ ಗೆಲ್ಲುವ ತಂಡದ ವಿರುದ್ದ ಪಾಕ್‌, ನ.13 ರಂದು ಫೈನಲ್‌ ಹಣಾಹಣಿಯಲ್ಲಿ ಸೆಣಸಲಿದೆ.