ಧೋನಿ ನಿವೃತ್ತಿಯಾಗದಂತೆ ಅಭಿಮಾನಿಗಳಿಂದ ಭಾರಿ ಬೇಡಿಕೆ
ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಲ್ಲಿ ನಿವೃತ್ತಿ ಘೋಷಿಸಿದಂತೆ ಅಭಿಮಾನಿಗಳು ಬೇಡಿಕೆ ಮುಂದಿರಿಸಿದ್ದಾರೆ. ಏಕದಿನ ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಧೋನಿ ವಿರೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು.
Vijaya Karnataka Web 11 Jul 2019, 6:56 pm
ಮ್ಯಾಂಚೆಸ್ಟರ್: 38ರ ಹರೆಯದ ಮಹೇಂದ್ರ ಸಿಂಗ್ ಧೋನಿ ತಮ್ಮ ವೃತ್ತಿ ಜೀವನದ ಕಟ್ಟ ಕಡೆಯ ಏಕದಿನ ವಿಶ್ವಕಪ್ನಲ್ಲಿ ಆಡಿದ್ದಾರೆ ಎಂದೇ ಅಂದಾಜಿಸಲಾಗಿದೆ.
ನ್ಯೂಜಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಸೋಲಿಗೆ ಶರಣಾಗುವುದರೊಂದಿಗೆ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿದೆ. ಬಹುಶ: ಇದು ಧೋನಿ ವೃತ್ತಿ ಜೀವನದ ಕೊನೆಯ ವಿಶ್ವಕಪ್ ಎಂದೇ ಪರಿಗಣಿಸಲಾಗುತ್ತಿದೆ.
ಇದರಂತೆ ಟ್ವಿಟರ್ನಲ್ಲಿ ಥಾಂಕ್ಯೂ ಧೋನಿ ಹ್ಯಾಶ್ಟ್ಯಾಗ್ ಟ್ರೆಂಡಿಂಗ್ ಆಗಿತ್ತು. ಇದೀಗ ಧೋನಿ ನಿವೃತ್ತಿ ಸಲ್ಲಿಸದಂತೆ ಅಭಿಮಾನಿಗಳು ಬೇಡಿಕೆ ಮುಂದಿಟ್ಟಿದ್ದಾರೆ. ಮುಂದಿನ ವಿಶ್ವಕಪ್ ವರೆಗೂ ಧೋನಿ ಮುಂದುವರಿಯಬೇಕೆಂದು ಬಯಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಪೈಟ್ ಬ್ಯಾಕ್ ಇನ್ನಿಂಗ್ಸ್ ಕಟ್ಟಿದ್ದ ಧೋನಿ ಕೊನೆಯ ಹಂತದಲ್ಲಿ ರನೌಟ್ ಬಲೆಗೆ ಸಿಲುಕುವ ಮೂಲಕ ನಿರಾಸೆಗೂಳಗಾಗಿದ್ದರು. #donotretiredhoni ಹ್ಯಾಶ್ಟ್ಯಾಗ್ ಮೂಲಕ ಅಭಿಮಾನಿಗಳು ತಮ್ಮ ಸಂದೇಶವನ್ನು ಹಂಚಿಕೊಳ್ಳುತ್ತಿದ್ದಾರೆ.