ಆ್ಯಪ್ನಗರ

ಪಾಕ್‌ ಆತಿಥ್ಯದಲ್ಲಿ ಏಷ್ಯಾಕಪ್‌

2020ರ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಆತಿಥ್ಯದ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿದೆ. ಆದರೆ ಟೂರ್ನಿಯು ತಟಸ್ಥ ಸ್ಥಳ ಸಂಯುಕ್ತ ಅರಬ್‌ ಗಣರಾಜ್ಯ(ಯುಎಇ)ನಲ್ಲಿ ನಡೆಯುವ ಸಾಧ್ಯತೆ ಇದೆ. ಒಂದು ವೇಳೆ ಪಾಕಿಸ್ತಾನವೇ ಆತಿಥ್ಯ ವಹಿಸಿದರೆ, ರಾಜತಾಂತ್ರಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತ ಟೂರ್ನಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಅನುಮಾನವಿದೆ.

Vijaya Karnataka 30 May 2019, 5:00 am
ಕರಾಚಿ/ಹೊಸದಿಲ್ಲಿ: 2020ರ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಆತಿಥ್ಯದ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿದೆ. ಆದರೆ ಟೂರ್ನಿಯು ತಟಸ್ಥ ಸ್ಥಳ ಸಂಯುಕ್ತ ಅರಬ್‌ ಗಣರಾಜ್ಯ(ಯುಎಇ)ನಲ್ಲಿ ನಡೆಯುವ ಸಾಧ್ಯತೆ ಇದೆ. ಒಂದು ವೇಳೆ ಪಾಕಿಸ್ತಾನವೇ ಆತಿಥ್ಯ ವಹಿಸಿದರೆ, ರಾಜತಾಂತ್ರಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತ ಟೂರ್ನಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಅನುಮಾನವಿದೆ.
Vijaya Karnataka Web asia cup will hosted in pakistan
ಪಾಕ್‌ ಆತಿಥ್ಯದಲ್ಲಿ ಏಷ್ಯಾಕಪ್‌


ಮಂಗಳವಾರ ಸಿಂಗಾಪುರದಲ್ಲಿ ಸಭೆ ನಡೆಸಿದ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌(ಎಸಿಸಿ) ಟಿ20 ಮಾದರಿಯ ಟೂರ್ನಿಯ ಆತಿಥ್ಯವನ್ನು ಪಾಕಿಸ್ತಾನಕ್ಕೆ ನೀಡಿದೆ. ಆದರೆ ಟೂರ್ನಿಯನ್ನು ತಟಸ್ಥ ಸ್ಥಳ ಯುಎಇನಲ್ಲಿ ನಡೆಸಲು ಚಿಂತಿಸಲಾಗಿದೆ. 2009ರಲ್ಲಿ ಶ್ರೀಲಂಕಾ ಕ್ರಿಕೆಟ್‌ ತಂಡದ ಮೇಲೆ ಉಗ್ರರ ದಾಳಿ ನಡೆದ ಬಳಿಕ ಯುಎಇ ಪಾಕ್‌ ತಂಡದ ಎರಡನೇ ತವರಾಗಿದೆ. ಸೆಪ್ಬೆಂಬರ್‌ನಲ್ಲಿ ಏಷ್ಯಾ ಕಪ್‌ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌