ಆ್ಯಪ್ನಗರ

ಪುಣೆಯಲ್ಲಿ ಸಿಎಸ್‌ಕೆ - ಡೆಲ್ಲಿ ಮುಖಾಮುಖಿ

ಗೆಲುವಿನ ಹ್ಯಾಟ್ರಿಕ್‌ ಬಳಿಕ ಕಳೆದ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್‌ ವಿರುದ್ಧ ಮುಗ್ಗರಿಸಿರುವ ಚೆನ್ನೈ ಸೂಪರ್‌ ಕಿಂಗ್ಸ್‌, ತಂಡ ಸೋಮವಾರ ನಡೆಯುವ ತನ್ನ 8ನೇ ಪಂದ್ಯದಲ್ಲಿ ಡೆಲ್ಲಿ ಡೇರ್‌ ಡೆವಿಲ್ಸ್‌ ತಂಡವನ್ನು ಎದುರಿಸಲಿದೆ.

Vijaya Karnataka 30 Apr 2018, 9:47 am
ಪುಣೆ: ಗೆಲುವಿನ ಹ್ಯಾಟ್ರಿಕ್‌ ಬಳಿಕ ಕಳೆದ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್‌ ವಿರುದ್ಧ ಮುಗ್ಗರಿಸಿರುವ ಚೆನ್ನೈ ಸೂಪರ್‌ ಕಿಂಗ್ಸ್‌, ತಂಡ ಸೋಮವಾರ ನಡೆಯುವ ತನ್ನ 8ನೇ ಪಂದ್ಯದಲ್ಲಿ ಡೆಲ್ಲಿ ಡೇರ್‌ ಡೆವಿಲ್ಸ್‌ ತಂಡವನ್ನು ಎದುರಿಸಲಿದೆ.
Vijaya Karnataka Web ಪುಣೆಯಲ್ಲಿ ಸಿಎಸ್‌ಕೆ - ಡೆಲ್ಲಿ ಮುಖಾಮುಖಿ


ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯವನ್ನು ಗೆಲ್ಲುವ ಮೂಲಕ ಎಂ.ಎಸ್‌ ಧೋನಿ ನಾಯಕತ್ವದ ಚೆನ್ನೈ ಮತ್ತೆ ಜಯದ ಹಾದಿಗೆ ಮರಳುವ ತವಕದಲ್ಲಿದೆ. ಮತ್ತೊಂದೆಡೆ ಕಳೆದ ಪಂದ್ಯದಲ್ಲಿ ಕೋಲ್ಕೊತಾ ನೈಟ್‌ ರೈಡರ್ಸ್‌ಗೆ ಆಘಾತ ನೀಡಿ, ಜಯದ ಹಾದಿಗೆ ಮರಳಿರುವ ಶ್ರೇಯಸ್‌ ಅಯ್ಯರ್‌ ಸಾರಥ್ಯದ ಡೆಲ್ಲಿ, ಬಲಿಷ್ಠ ಚೆನ್ನೈ ವಿರುದ್ಧವೂ ಗೆಲುವಿನ ವಿಶ್ವಾಸದಲ್ಲಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌