ಆ್ಯಪ್ನಗರ

IPL 2017 ಅಂಕಪಟ್ಟಿ ಇಲ್ಲಿದೆ ನೋಡಿ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 10ನೇ ಆವೃತ್ತಿಯು ಪ್ರಾರಂಭಿಕ ಹಂತದಲ್ಲಿದ್ದರೂ ಪಂದ್ಯದಿಂದ ಪಂದ್ಯಕ್ಕೆ ಮತ್ತಷ್ಟು ರೋಚಕತೆಯನ್ನು ಪಡೆಯುತ್ತಿದೆ.

ಏಜೆನ್ಸೀಸ್ 10 Apr 2017, 7:59 pm
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 10ನೇ ಆವೃತ್ತಿಯು ಪ್ರಾರಂಭಿಕ ಹಂತದಲ್ಲಿದ್ದರೂ ಪಂದ್ಯದಿಂದ ಪಂದ್ಯಕ್ಕೆ ಮತ್ತಷ್ಟು ರೋಚಕತೆಯನ್ನು ಪಡೆಯುತ್ತಿದೆ.
Vijaya Karnataka Web ipl 2017 points table
IPL 2017 ಅಂಕಪಟ್ಟಿ ಇಲ್ಲಿದೆ ನೋಡಿ


ಆಡಿರುವ ಎರಡು ಪಂದ್ಯಗಳನ್ನು ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಅನುಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಹಂಚಿಕೊಂಡಿದೆ. ಇನ್ನೊಂದೆಡೆ ಮೂರನೇ ಸ್ಥಾನದಲ್ಲಿರುವ ಪಂಜಾಬ್ ಇಂದು ಎರಡನೇ ಪಂದ್ಯವನ್ನು ಆಡುತ್ತಿದೆ.

ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಿರುವ ಎರಡು ಪಂದ್ಯಗಳಲ್ಲಿ ತಲಾ ಒಂದು ಗೆಲುವು ಸೋಲಿನೊಂದಿಗೆ ಎರಡು ಅಂಕ ಸಂಪಾದಿಸಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಆರನೇ ಸ್ಥಾನದಲ್ಲಿದೆ.

ಐಪಿಎಲ್ ಅಂಕಪಟ್ಟಿ ಇಲ್ಲಿದೆ ನೋಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌