ಆ್ಯಪ್ನಗರ

2 ಕೋಟಿ ರೂ. ಬಾಚಿಕೊಂಡ ಹನುಮ ವಿಹಾರಿ

ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಆವೃತ್ತಿಗಾಗಿನ ಹರಾಜು ಪ್ರಕ್ರಿಯೆಯಲ್ಲಿ 50 ಲಕ್ಷ ರೂ. ಮೂಲ ಬೆಲೆಯ ಹನುಮ ವಿಹಾರಿ ಅವರನ್ನು 2 ಕೋಟಿ ರೂ.ಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಿದೆ.

Vijaya Karnataka Web 18 Dec 2018, 8:02 pm
ಜೈಪುರ: ಭಾರತ ಟೆಸ್ಟ್ ತಂಡದ ಉದೋಯೋನ್ಮುಖ ಆಲ್‌ರೌಂಡರ್ ಆಟಗಾರ ಹನುಮ ವಿಹಾರಿ ಎರಡು ಕೋಟಿ ರೂ.ಗಳಿಗೆ ಹರಾಜುಗೊಂಡಿದ್ದಾರೆ.
Vijaya Karnataka Web hanuma-vihari-02


ಜೈಪುರದಲ್ಲಿ ನಡೆಯುತ್ತಿರುವ 12ನೇ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ ಹನುಮ ವಿಹಾರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಖರೀದಿಸಿದೆ.

50 ಲಕ್ಷ ಮೂಲ ಬೆಲೆ ಹೊಂದಿರುವ ಹನುಮ ವಿಹಾರಿ ಬಲಗೈ ಬ್ಯಾಟಿಂಗ್ ಹಾಗೂ ಆಫ್ ಸ್ಪಿನ್ ದಾಳಿಯನ್ನು ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ.

ಇದೇ ಕಾರಣಕ್ಕಾಗಿ ಐಪಿಎಲ್‌ನಲ್ಲಿ ಹೆಚ್ಚಿನ ಬೇಡಿಕೆ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌