ಆ್ಯಪ್ನಗರ

ಏಷ್ಯನ್ ಗೇಮ್ಸ್: ಪದಕದ ಖಾತೆ ತೆರೆದ ಭಾರತೀಯರು

ಭಾರತದ ಭರವಸೆಯ ಶೂಟರ್ ಅಪೂರ್ವಿ ಚಂಡೇಲಾ ಮತ್ತು ರವಿ ಕುಮಾರ್ ಅವರು ಮಿಶ್ರ ಶೂಟಿಂಗ್ ವಿಭಾಗದಲ್ಲಿ ಕಂಚು ಗೆಲ್ಲುವ ಮೂಲಕ ಏಷ್ಯನ್‌ ಗೇಮ್ಸ್‌ನಲ್ಲಿ ಪದಕದ ಖಾತೆ ತೆರೆದಿದ್ದಾರೆ.

TIMESOFINDIA.COM 19 Aug 2018, 12:22 pm
ಜಕಾರ್ತ: ಭಾರತದ ಭರವಸೆಯ ಶೂಟರ್ ಅಪೂರ್ವಿ ಚಂಡೇಲಾ ಮತ್ತು ರವಿ ಕುಮಾರ್ ಅವರು ಮಿಶ್ರ ಶೂಟಿಂಗ್ ವಿಭಾಗದಲ್ಲಿ ಕಂಚು ಗೆಲ್ಲುವ ಮೂಲಕ ಏಷ್ಯನ್‌ ಗೇಮ್ಸ್‌ನಲ್ಲಿ ಪದಕದ ಖಾತೆ ತೆರೆದಿದ್ದಾರೆ.
Vijaya Karnataka Web asian


ಇಂಡೋನೇಷ್ಯಾದ ಜಕಾರ್ತನಲ್ಲಿ ಸಾಗುತ್ತಿರುವ 18ನೇ ಏಷ್ಯನ್ ಕ್ರೀಡಾ ಕೂಟದ10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಈ ಜೋಡಿ ಕಂಚಿನ ಪದಕ ಮುಡಿಗೇರಿಸಿಕೊಂಡಿದೆ.

ಮನು ಭಾಕರ್ ಮತ್ತು ಅಭಿಷೇಕ್ ವರ್ಮಾ ತಂಡ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಅಂತಿಮ ಹಂತ ತಲುಪಲು ವಿಫಲರಾಗಿ ನಿರಾಸೆ ಮೂಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌