ಆ್ಯಪ್ನಗರ

ಬೆಲ್ಜಿಯಂ ವರ್ಸಸ್‌ ನೆದರ್ಲೆಂಡ್ಸ್‌ ಫೈನಲ್‌

ಬೆಲ್ಜಿಯಂ ಹಾಗೂ ನೆದರ್ಲೆಂಡ್ಸ್‌ ತಂಡಗಳು 14ನೇ ಪುರುಷರ ಹಾಕಿ ವಿಶ್ವಕಪ್‌ ಟೂರ್ನಿಯಲ್ಲಿ ಪ್ರಶಸ್ತಿ ಸುತ್ತು ಪ್ರವೇಶಿಸಿವೆ.

PTI 16 Dec 2018, 5:00 am
ಭುವನೇಶ್ವರ : ಬೆಲ್ಜಿಯಂ ಹಾಗೂ ನೆದರ್ಲೆಂಡ್ಸ್‌ ತಂಡಗಳು 14ನೇ ಪುರುಷರ ಹಾಕಿ ವಿಶ್ವಕಪ್‌ ಟೂರ್ನಿಯಲ್ಲಿ ಪ್ರಶಸ್ತಿ ಸುತ್ತು ಪ್ರವೇಶಿಸಿವೆ.
Vijaya Karnataka Web nederlands and belgaum fight wc titles
ಬೆಲ್ಜಿಯಂ ವರ್ಸಸ್‌ ನೆದರ್ಲೆಂಡ್ಸ್‌ ಫೈನಲ್‌


ಕಳಿಂಗ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಎರಡು ಸೆಮಿಫೈನಲ್‌ ಪಂದ್ಯಗಳ ಪೈಕಿ ಮೊದಲ ಸೆಮಿಫೈನಲ್‌ನಲ್ಲಿ ಬೆಲ್ಜಿಯಂ ತಂಡ ಇಂಗ್ಲೆಂಡ್‌ ವಿರುದ್ಧ 6-0 ಅಂತರದಿಂದ ಹಾಗೂ 2ನೇ ಸೆಮಿಫೈನಲ್‌ನಲ್ಲಿ ನೆದರ್ಲೆಂಡ್ಸ್‌ ತಂಡ ಆಸ್ಪ್ರೇಲಿಯಾ ವಿರುದ್ಧ ಶೂಟ್‌ಔಟ್‌ನಲ್ಲಿ 4-3 (2-2) ಅಂತರದಿಂದ ಗೆದ್ದು ಚಿನ್ನದ ಪದಕದ ಸುತ್ತು ಪ್ರವೇಶಿಸಿದವು.
ಭಾನುವಾರ ಬೆಲ್ಜಿಯಂ ಮತ್ತು ನೆದರ್ಲೆಂಡ್ಸ್‌ ನಡುವಣ ಫೈನಲ್‌ಗೂ ಮೊದಲು ಆಸ್ಪ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವೆ ಕಂಚಿನ ಪದಕದ ಪಂದ್ಯ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌